ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಹೊಣೆಯಾಗಬೇಕಿದೆ ಎಂದು ಜೆಎಂಎಫ್‌ಸಿ ಮತ್ತು ಸಿವಿಲ್ ನ್ಯಾಯಾಧೀಶ ಆರ್.ಚೇತನ್ ಹೇಳಿದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ:ನ್ಯಾ.ಆರ್.ಚೇತನ್ ಜಗಳೂರು ಸುದ್ದಿ:ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಹೊಣೆಯಾಗಬೇಕಿದೆ ಎಂದು ಜೆಎಂಎಫ್‌ಸಿ ಮತ್ತು ಸಿವಿಲ್ ನ್ಯಾಯಾಧೀಶ ಆರ್.ಚೇತನ್ ಹೇಳಿದರು. ಪಟ್ಟಣದ ಕೋರ್ಟ್ ಆವರಣದಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ವಲಯ ಅರಣ್ಯ ಇಲಾಖೆ,ವಕೀಲರ ಸಂಘದ ಸಹಯೋಗದಲ್ಲಿ ವಿಶ್ವಪರಿಸರ ದಿನಾಚರಣೆ…
