ಇವಿಎಂ ಮತಯಂತ್ರಗಳೊಂದಿಗೆ ಮತಗಟ್ಟೆ ಕೇಂದ್ರಗಳಿಗೆ ತೆರಳಿದ ಮತಗಟ್ಟೆ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗಳು
ಮತಯಂತ್ರಗಳೊಂದಿಗೆ ಮತಗಟ್ಟೆಗಳತ್ತ ತೆರಳಿದ ಚುನಾವಣೆ ಸಿಬ್ಬಂದಿ ಜಗಳೂರು ಸುದ್ದಿ:ಪಟ್ಟಣದ ಸರ್ಕಾರಿ ಪದವಿಪೂರ್ವಕಾಲೇಜಿನಿಂದ ಇವಿಎಂ ಮತಯಂತ್ರಗಳೊಂದಿಗೆ ಮತಗಟ್ಟೆ ಕೇಂದ್ರಗಳಿಗೆ ಚುನಾವಣಾ ವಿಶೇಷವಾಹನಗಳಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ತೆರಳಿದರು. ಜಗಳೂರು ತಾಲೂಕಿನಲ್ಲಿ 205,ವಿಧಾನ ಸಭಾ ಕ್ಷೇತ್ರದ ಅರಸೀಕೆರೆ ಹೋಬಳಿ 58,ಸೇರಿದಂತೆ ಒಟ್ಟು…
