ದಾವಣಗೆರೆ ಧಣಿ ಕಾಂಗ್ರೆಸ್ ನ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು, ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಕಾಂಗ್ರೆಸ್ ಶಾಸಕರು, ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಪ್ರಸ್ತುತ ವಿಧಾನಸಭೆಯಲ್ಲಿ 95 ವರ್ಷದ ಹಿರಿಯ ಶಾಸಕರಾಗಿದ್ದರು.
ದಾವಣಗೆರೆಯಲ್ಲಿ ಕಾಂಗ್ರೆಸ್ ಎಂದರೆ ಶಾಮನೂರು ಶಿವಶಂಕರಪ್ಪ ಎಂಬಂತಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು, ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಕಾಂಗ್ರೆಸ್ ಶಾಸಕರು, ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಪ್ರಸ್ತುತ ವಿಧಾನಸಭೆಯಲ್ಲಿ 95 ವರ್ಷದ…
