ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿರುತ್ತದೆ.ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಂತಿಕೆಯಾಗಿ ರೂ. 6,667/- ಗಳ ಸಹಾಯಧನವನ್ನು ನೀಡಲಾಗುವುದು. ಶೌಚಾಲಯ ರಹಿತ…
