ತಾಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಎಚ್.ರೇಣುಕಮ್ಮ ಗುರುಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ ಚುನಾವಣೆ ಅಧಿಕಾರಿ ತಾಪಂ ಪ್ರಭಾರೆ ಇಓ ಮಿಥನ್ ಕಿಮಾವತ್ ತಿಳಿಸಿದ್ದಾರೆ.
ಪಲ್ಲಾಗಟ್ಟೆ ಗ್ರಾ.ಪಂ ಅಧ್ಯಕ್ಷೆ ಎಚ್.ರೇಣುಕಮ್ಮಗುರುಮೂರ್ತಿ ಅವಿರೋಧ ಆಯ್ಕೆ ಜಗಳೂರು ಸುದ್ದಿ:ತಾಲೂಕಿನ ಪಲ್ಲಾಗಟ್ಟೆ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಎಚ್.ರೇಣುಕಮ್ಮ ಗುರುಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ. ತೆರವಾದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದು.ನಾಮಪತ್ರ ಊರ್ಜಿತವಾಗಿದ್ದು.22 ಗ್ರಾ.ಪಂ ಸದಸ್ಯರಲ್ಲಿ 20…
