Category: ದಾವಣಗೆರೆ

ಜಗಳೂರಿಗೆ ಆಗಮಿಸಿದ ಅಶ್ವಮೇಧ ಬಸ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ:ಶಾಸಕ ಬಿ.ದೇವೇಂದ್ರಪ್ಪ .ಜಗಳೂರಿನಿಂದ ಬೆಂಗಳೂರಿಗೆ ವಿನೂತನ ಬಸ್ ಸೌಲಭ್ಯ ಕಲ್ಪಿಸಲಾಗಿದೆ.

ಜಗಳೂರಿಗೆ ಆಗಮಿಸಿದ ಅಶ್ವಮೇಧ ಬಸ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ:ಶಾಸಕ ಬಿ.ದೇವೇಂದ್ರಪ್ಪ ಜಗಳೂರು ಸುದ್ದಿ:ರಾಜ್ಯದ ವಿನೂತನ ಬಸ್ ಗಳಲ್ಲೊಂದಾಗಿರುವ ಅಶ್ವಮೇಧ ಬಸ್ ಸಂಚಾರದಿಂದ ಸಾರ್ವಜನಿಕರಿಗೆ ಹಾಗೂ ಮಹಿಳೆಯರ ಉಚಿತ ಪ್ರಯಾಣ ಸಿಗಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು. ಪಟ್ಟಣದ ಕೆಎಸ್…

ಕರ್ನಾಟಕ ಜ್ಯೋತಿ ರಥಯಾತ್ರೆಗೆ ರಾಜ್ಯದ ಪ್ರತಿಯೊಬ್ಬ ಕನ್ನಡಿಗರು ಗೌರವಿಸಿ ನಾಡ ನುಡಿ ಅಭಿಮಾನ ಮೆರೆಯಬೇಕಿದೆ.ಕರ್ನಾಟಕದ ಇತಿಹಾಸ ಮುಂದಿನ ಪೀಳಿಗೆಗೆ ಪಸರಿಸಬೇಕಿದೆ .ತಹಶೀಲ್ದಾರ ಸೈಯದ್ ಖಲೀಂ ಉಲಾ

ಕರ್ನಾಟಕ ಸಂಭ್ರಮ-50 ರ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ. ಜಗಳೂರು ಸುದ್ದಿ:ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರೈಸಿದ ಸುವರ್ಣ ಮಹೋತ್ಸವ ನಿಮಿತ್ತ ರಾಜ್ಯಧ್ಯಂತ ಸಂಚರಿಸಲಿರುವ ತಾಯಿ ಭುವನೇಶ್ವರಿ ರಥಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಗಳೂರು ಪಟ್ಟಣಕ್ಕೆ ಇಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ…

ವಚನ ಸಾಹಿತ್ಯ ಸಂಪಾದಕ ಫ. ಗು. ಹಳಕಟ್ಟಿಯವರ ಜಯಂತಿ ಆಚರಣೆ ಮರೆತ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು .ದಿವ್ಯ ನಿರ್ಲಕ್ಷ್ಯ .

ಜುಲೈ 2_2024 ವಚನ ಸಾಹಿತ್ಯ ಸಂಪಾದಕ ಫ. ಗು. ಹಳಕಟ್ಟಿಯವರ ಜಯಂತಿ ಆಚರಣೆ ಮರೆತ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು . ಸರ್ಕಾರಿ ಜಯಂತಿಯನ್ನೆ ಮರೆತು ಸರ್ಕಾರಿ ನೀಯಮವನ್ನೆ ಗಾಳಿಗೆ ತೂರಿದ ಅಧಿಕಾರಿಗಳಿಗೆ ತಾಲೂಕಿನಲ್ಲಿ ಹೇಳುವವರಿಲ್ಲ ಕೇಳವವರಿಲ್ಲ ಜಗಳೂರು ಪಟ್ಟಣದಲ್ಲಿನ ಕೃಷ್ಣ…

ತಾಲ್ಲೂಕಿನ ಹೊಸಕೆರೆ ಗ್ರಾ.ಪಂ. ಅಧ್ಯಕ್ಷರಾಗಿ ರೂಪಾ ಗುರುಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಶಿವಮೂರ್ತಿ ಘೋಷಣೆ .

ಹೊಸಕೆರೆ ಗ್ರಾ.ಪಂ. ಅಧ್ಯಕ್ಷರಾಗಿ ರೂಪಾ ಗುರುಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ. Published 29 ಜುಲೈLast Updated ಜುಲೈ 2024ತಾಲ್ಲೂಕಿನ: ಹೊಸಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಲಕ್ಕಂಪುರದ ರೂಪಾ ಗುರುಮೂರ್ತಿರವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು. ಈ ಹಿಂದೆ ಅಧ್ಯಕ್ಷರಾಗಿದ್ದ…

ಬೆಂಗಳೂರು ನಗರ ಅಭಿವೃದ್ಧಿಗೆ ಭದ್ರಬುನಾದಿ ಹಾಕಿದ ನಾಡ ಪ್ರಭು ಕೇಂಪೆಗೌಡ ಜಯಂತಿ ಆಚರಣೆ ಅರ್ಥಪೂರ್ಣ ಶಾಸಕ ಬಿ.ದೇವೇಂದ್ರಪ್ಪ ಶ್ಲಾಘನೀಯ

Editor m rajappa vyasagondanahalli By shukradeshenews Kannada | online news portal |Kannada news online By shukradeshenews | published on ಜೂನ್ 27 ದೂರದೃಷ್ಟಿಯ ಆಡಳಿತಗಾರ ಕೆಂಪೆಗೌಡರ ಆದರ್ಶಗಳು ಪೀಳಿಗೆಗೆ ಪಸರಿಸಲಿ:ಶಾಸಕ.ಬಿ.ದೇವೇಂದ್ರಪ್ಪ ಜಗಳೂರು ಸುದ್ದಿ:ಜಾತ್ಯಾತೀತವಾಗಿ ಎಲ್ಲಾವರ್ಗದವರ…

ಯಾವ ಮುಲಾಜಿಲ್ಲದೆ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಶತಸಿದ್ದ ₹20 ಕೋಟಿ‌ ಅನುದಾನ ಮಂಜೂರು:ಶಾಸಕ ಬಿ.ದೇವೇಂದ್ರಪ್ಪ ವಿಶ್ವಾಸ.

ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಶತಸಿದ್ದ ₹20 ಕೋಟಿ‌ ಅನುದಾನ ಮಂಜೂರು:ಶಾಸಕ ಬಿ.ದೇವೇಂದ್ರಪ್ಪ ವಿಶ್ವಾಸ. ಜಗಳೂರು ಸುದ್ದಿ:ಪಟ್ಟಣದ ಮುಖ್ಯ ರಸ್ತೆ ಆಗಲೀಕರಣಕ್ಕಾಗಿ ಈಗಾಗಲೇ ಸರ್ಕಾರದಿಂದ ₹20 ಕೋಟಿ ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆಯಲ್ಲಿದೆ.ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಿ ರಸ್ತೆ ಆಗಲಿಕರಣ ಮಾಡಿ…

ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳು ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕ ಎಂದು ಪೊಲೀಸ್ ನಿರೀಕ್ಷಕ ಶ್ರೀನಿವಾಸ್ ರಾವ್ ಕಳವಳ

ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳು ಭವಿಷ್ಯಕ್ಕೆ ಮಾರಕ:ಶ್ರೀನಿವಾಸ್ ಜಗಳೂರು ಸುದ್ದಿ:ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳು ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕ ಎಂದು ಪೊಲೀಸ್ ನಿರೀಕ್ಷಕ ಶ್ರೀನಿವಾಸ್ ರಾವ್ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿಮಂದಿರದಿಂದ ಪ್ರಮುಖಬೀದಿಗಳಲ್ಲಿ ಪೊಲೀಸ್ ಇಲಾಖೆಯಿಂದ…

ಮಹಿಳಾ ಸಹೋದ್ಯೋಗಿಯೊಂದಿಗೆ ಸರಸ – ಹೋಟೆಲ್‌ನಲ್ಲಿ ಸಿಕ್ಕಿಬಿದ್ದ DSPಗೆ ಕಾನ್‌ಸ್ಟೆಬಲ್ ಆಗಿ ಡಿಮೋಷನ್!

ಮಹಿಳಾ ಸಹೋದ್ಯೋಗಿಯೊಂದಿಗೆ ಸರಸ – ಹೋಟೆಲ್‌ನಲ್ಲಿ ಸಿಕ್ಕಿಬಿದ್ದ DSPಗೆ ಕಾನ್‌ಸ್ಟೆಬಲ್ ಆಗಿ ಡಿಮೋಷನ್!By shukradeshe newsKannadaಜೂನ್ 23, 2024 ಲಕ್ನೋ: ಸಹೋದ್ಯೋಗಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದು, ಹೋಟೆಲೊಂದರಲ್ಲಿ ಸಿಕ್ಕಿಬಿದ್ದಿದ್ದ ಉತ್ತರ ಪ್ರದೇಶದ (Uttar Pradesh) ಡಿಎಸ್‌ಪಿ ಅಧಿಕಾರಿಯೊಬ್ಬರನ್ನ ಕಾನ್‌ಸ್ಟೇಬಲ್‌ (Constable) ಆಗಿ…

ಉಡುಪಿ : ಜಿಲ್ಲೆಯ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯೋರ್ವ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

Logo22 .2024 ಶುಕ್ರದೆಸೆ ನ್ಯೂಸ್, ಉಡುಪಿ : ಜಿಲ್ಲೆಯ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯೋರ್ವ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬೈಂದೂರು ವಲಯದ ಉಪವಲಯ ಅರಣ್ಯಧಿಕಾರಿ ಬಂಗಾರಪ್ಪ ಎಂಬಾತ ಲೋಕಾಯುಕ್ತ ಕೈಗೆ ತಗ್ಲಾಕೊಂಡಿದ್ದಾರೆ. ಅಧಿಕಾರಿಯು ಮರ ತೆರವುಗೊಳಿಸುವ ಅನುಮತಿಗಾಗಿ ಲಂಚ…

ರಾಜ್ಯ ಸರಕಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ಜರುಗಿತು.

ರಾಜ್ಯ ಸರಕಾರದ ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಜಗಳೂರು ಸುದ್ದಿ:ರಾಜ್ಯ ಸರಕಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶನಿವಾರ ಪಟ್ಟಣದ ಮಹಾತ್ಮಗಾಂಧಿ ವೃತ್ತದಿಂದ ಹೊರಟ ಪ್ರತಿಭಟನಾಕಾರರು ಹೊಸಬಸ್ ನಿಲ್ದಾಣದ…

You missed

error: Content is protected !!