ಬಿರುಬಿಸಿಲಿನಲ್ಲಿ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಪರ ಬಿರುಸಿನ ಪ್ರಚಾರ ಕೈಗೊಂಡ ಅಭಿಮಾನಿ ಬಳಗ
ಬಿರುಬಿಸಿಲಿನಲ್ಲಿ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಪರ ಬಿರುಸಿನ ಪ್ರಚಾರ. ಜಗಳೂರು ಸುದ್ದಿ:ಎರಡು ಕುಟುಂಬ ರಾಜಕೀಯಕ್ಕೆ ಅಂತ್ಯ ಹಾಡಿ,ಸಿಲಿಂಡರ್ ಗುರುತಿನ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಅವರನ್ನು ಅತ್ಯಂತ ಅಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ಜಿ.ಬಿ.ವಿನಯ್ ಕುಮಾರ್ ಅಭಿಮಾನಿ ಬಳಗದ ಮುಖಂಡ ಮರೇನಹಳ್ಳಿ…