Month: April 2023

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ ಸವದಿ

ಶುಕ್ರದೆಸೆ ಸುದ್ದಿ :ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ ಸವದಿ ಬೆಳಗಾವಿ : ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದರಿಂದ ಬೇಸರಗೊಂಡ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌ ಸ್ಥಾನಕ್ಕೆ…

ಬಿಜೆಪಿಯ ಮತ್ತೊಂದು ವಿಕೆಟ್ ಪತನ : ಪಕ್ಷದ ಹಿರಿಯ ಮುಖಂಡ ಸೊಗಡು ಶಿವಣ್ಣ ರಾಜೀನಾಮೆ?

ಬಿಜೆಪಿಯ ಮತ್ತೊಂದು ವಿಕೆಟ್ ಪತನ : ಪಕ್ಷದ ಹಿರಿಯ ಮುಖಂಡ ಸೊಗಡು ಶಿವಣ್ಣ ರಾಜೀನಾಮೆ? ಶುಕ್ರದೆಸೆ ನ್ಯೂಸ್, : ತುಮಕೂರು ನಗರ ಕ್ಷೇತ್ರದ ಬಿಜೆಪಿ ಟಿಕೆಟ್‌ನ್ನು ಹಾಲಿ ಶಾಸಕ ಜ್ಯೋತಿ ಗಣೇಶ್‌ಗೆ ನೀಡಿದ್ದರಿಂದ ಆಕ್ರೋಶಗೊಂಡೊರುವ ಜಿಲ್ಲೆಯ ಪ್ರಭಾವಿ ಮುಖಂಡ ಸೊಗಡು ಶಿವಣ್ಣ…

ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗೊಂದಲಮಯ ಯಾರ ಹೆಗಲಿಗೆ ಒಲಿಯಲಿದೆ ಕಾಂಗ್ರೆಸ್ ಮಾಲೆ . ಬಿ ಜೆ ಪಿ ಅಭ್ಯರ್ಥಿ ಪಿಕ್ಸ್ ಎಸ್ ವಿ ರಾಮಚಂದ್ರಪ್ಪ.

ಶುಕ್ರದೆಸೆ ನ್ಯೂಸ್: ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗೊಂದಲಮಯ ಯಾರ ಹೆಗಲಿಗೆ ಒಲಿಯಲಿದೆ ಕಾಂಗ್ರೆಸ್ ಮಾಲೆಯ ಟಿಕೆಟ್ . ಬಿ ಜೆ ಪಿ ಅಭ್ಯರ್ಥಿ ಪಿಕ್ಸ್ ಎಸ್ ವಿ ರಾಮಚಂದ್ರಪ್ಪ. ಟಿಕೆಟ್ ಘೋಷಣೆ. ಜಗಳೂರು ವಿಧಾನಸಭಾ ಕ್ಷೇತ್ರದ ಎಸ್ಟಿ…

ಪುಂಡ ಆನೆ ದಾಳಿಗೆ ಸಂತೆಬೆನ್ನೂರಿನ 17 ವರ್ಷದ ಯುವತಿ ಬಲಿ ಹಿಡಿಯಲು ಬಂದ ವೈದ್ಯರ ಮೇಲೆ ದಾಳಿ ಮಾಡಿ, ಚನ್ನಗಿರಿ ಜನರ ನಿದ್ದೆಗೆಡಿಸಿದ್ದ ಪುಂಡಾನೆ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಜನ..!

ಶುಕ್ರದೆಸೆ ನ್ಯೂಸ್: ದಾವಣಗೆರೆ ಯುವತಿ ಬಲಿ ಪಡೆದ ಪುಂಡ ಆನೆ ; ಹಿಡಿಯಲು ಬಂದ ವೈದ್ಯರ ಮೇಲೆ ದಾಳಿ ಮಾಡಿ, ಚನ್ನಗಿರಿ ಜನರ ನಿದ್ದೆಗೆಡಿಸಿದ್ದ ಪುಂಡಾನೆ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಜನ..! ದಾವಣಗೆರೆ; ಯುವತಿ ಬಲಿ ಪಡೆದು ಚನ್ನಗಿರಿ ಜನರ…

ತಾಲ್ಲೂಕಿನ ಮುಸ್ಟೂರು ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ 2.80ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ.ತಹಶೀಲ್ದಾರ್ ಜಿ ಸಂತೋಷಕುಮಾರ್

ಶುಕ್ರದೆಸೆ ನ್ಯೂಸ್: ಜಗಳೂರು ತಾಲ್ಲೂಕಿನ ಮುಸ್ಟೂರು ಚೆಕ್ ಪೋಸ್ಟ್ ಬಳಿ ಸೂಕ್ತ ದಾಖಲೆಗಳಿಲ್ಲದ 2.80 ಲಕ್ಷ ರೂ. ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.ಎನ್ನಲಾಗಿದೆ. ವಾಹನ ತಪಾಸಣೆ ವೇಳೆ ವಶಪಡಿಸಿಕೊಂಡ ಹಣವು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ್ದು ಎನ್ನಲಾಗಿದೆ. ಹಣವನ್ನು…

ದಾವಣಗೆರೆ ಕ್ಷೇತ್ರದಲ್ಲಿ ಮೂರು ಜನರಿಗೆ ಬಿ ಜೆ ಪಿ ಅಭ್ಯರ್ಥಿಗಳಿಗೆ ಟಿಕೆಟ್ ಅಂತಿಮ ಬಿಡುಗಡೆ

ಶುಕ್ರದೆಸೆ ನ್ಯೂಸ್: ದಾವರಣಗೆರೆ: ಕೊನೆಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ದೆಹಲಿ ಬಿಜೆಪಿ ಕಛೇರಿಯಲ್ಲಿ ಅರುಣ್ ಸಿಂಗ್ ಪಟ್ಟಿಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆಗೊಳಿಸಿ ಯಾವ ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಲಾಗಿದೆ ಎಂಬ ಪಟ್ಟಿಯನ್ನ ಓದಿ ಹೇಳಿದರು. ಹೊನ್ನಾಳಿ: ಎಂ ಪಿ…

ಕಲ್ಲೇದೇವರಪುರದ ಶ್ರೀ ಕಲ್ಲೇಶ್ವರ ಸ್ವಾಮಿ ಮಹಾ ರಥೋತ್ಸವ ಅದ್ದೂರಿ ಜರುಗಿತು.

ವೈಭವದ ಶ್ರೀ ಕಲ್ಲೇಶ್ವರ ಸ್ವಾಮಿಯ ರಥೋತ್ಸವ ಸಂಜೆ ನೆರವೇರಿತು ಶುಕ್ರದೆಸೆ ನ್ಯೂಸ್: ಕಲ್ಲೇದೇವರಪುರದಲ್ಲಿ ಶ್ರೀ ಕಲ್ಲೇಶ್ವರ ಸ್ವಾಮಿಯ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಇಂದು ನೆರವೇರಿತು ಕಲ್ಲೇಶ್ವರ ಸ್ವಾಮಿಯ ರಥೋತ್ಸವಕ್ಕೆ ನಾನಾ ಬಣ್ಣಗಳ ಬಾವುಟ ಹಾಗೂ ನಾನಾ ಬಗೆಯ ಹೂಗಳಿಂದ…

ಜಗಳೂರು ತಾಲೂಕಿನ ಬಿದರಕೆರೆ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಪವಿತ್ರ ವೀರೇಶ್ ಅವಿರೋಧ ಆಯ್ಕೆ ಚುನಾವಣೆ ಅಧಿಕಾರಿ ತಹಶೀಲ್ದಾರ್ ಜಿ ಸಂತೋಷಕುಮಾರ್

ಶುಕ್ರದೆಸೆ ನ್ಯೂಸ್ : ಜಗಳೂರು ತಾಲೂಕಿನ ಬಿದರಕೆರೆ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಪವಿತ್ರ ವೀರೇಶ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ ಜಿ.ಸಂತೋಷ್ ಕುಮಾರ್ ಘೋಷಿಸಿದ್ದಾರೆ. ತಾಲೂಕಿನ ಬಿದರಕೆರೆ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಪವಿತ್ರ ವೀರೇಶ್ ಅವಿರೋಧ ಆಯ್ಕೆಯಾಗಿದ್ದಾರೆ -ಬಿದರಕೆರೆ ಗ್ರಾಮ ಪಂಚಾಯಿತಿ…

ಏಪ್ರಿಲ್ 13 ರಂದು ಅಭ್ಯರ್ಥಿಗಳ ನಾಮ ಪತ್ರ ಸಲ್ಲಿಕೆ ಮಾದರಿ ನೀತಿ ಸಂಹಿತೆ ಆಕ್ರಮ ಚಟುವಟಿಕೆಗಳಿಗೆ ಕಡಿವಾಣ

ಚುನಾವಣೆ ಅಧಿಕಾರಿಗಳಿಂದ ವಿವಿಧ ರಾಜಕೀಯ ಪಕ್ಷಗಳ ಸಭೆ ಮಾದರಿ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವಂತೆ :- ಚುನಾವಣಾ ಅಧಿಕಾರಿ ಎಸ್.ರವಿ ತಿಳಿಸಿದರು.ಶುಕ್ರದೆಸೆ ನ್ಯೂಸ್:ಪಟ್ಟಣದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರುಗಳೊಂದಿಗೆ ಸೋಮವಾರ ಸಭೆ ನಡೆಸಲಾಯಿತು. ಸಭೆನ್ನುದ್ದೆಶಿಸಿ ಚುನಾವಣೆ ಅಧಿಕಾರಿ…

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಭರವಸೆ ನನಗಿದೆ ಮಾಜಿ ಶಾಸಕ ಹೆಚ್ ಪಿ ರಾಜೇಶ್

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಭರವಸೆ ನನಗಿದೆ ಮಾಜಿ ಶಾಸಕ ಹೆಚ್ ಪಿ ರಾಜೇಶ್ ಶುಕ್ರದೆಸೆ ನ್ಯೂಸ್: ಜಗಳೂರು ಪಟ್ಟಣದಲ್ಲಿ ಮಾಜಿ ಶಾಸಕ ಹೆಚ್ ಪಿ ರಾಜೇಶ್ ರವರು ಅವರ ಬೆಂಬಲಿತ ಕಾಂಗ್ರೆಸ್ ಪಕ್ಷದ ಅಭಿಮಾನಿಗಳ ನೇತೃತ್ವದಲ್ಲಿ‌ ಸೋಮವಾರ ದೊಡ್ಡ…

You missed

error: Content is protected !!