ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ
ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಎಂದರೆ ಬಿಎಸ್‌ವೈ ಎನ್ನುವ ಕಾಲವಿತ್ತು. ಆದರೆ ಅವರು ಪಕ್ಷದ ಅಣತಿಯಂತೆ ಮುಖ್ಯಮಂತ್ರಿ ಸ್ಥಾನವನ್ನೇ ಬಿಡಬೇಕಾಯಿತು. ಈಗ ತಮ್ಮ ಪುತ್ರನ ಒಂದು ಟಿಕೆಟ್‌ಗಾಗಿಯೂ…