ಸಿಎಂ ಸ್ಥಾನವೇ ಬೇಕು ಎಂದು ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕೊನೆಗೂ ಹೈಕಮಾಂಡ್ ಯಶಸ್ವಿ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆದ್ರೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರನ್ನು ಒಪ್ಪಿಸುವಲ್ಲಿ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದಾರೆ. ಮೆ 20 ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ
:ಶುಕ್ರದೆಸೆ ವೆಬ್ ಮೀಡಿಯಾ ನ್ಯೂಸ್:- ದಿಢೀರ್ ಸುದ್ದಿಗೋಷ್ಠಿ ಕರೆದ ಎಐಸಿಸಿ, ಸಿಎಂ ಹೆಸರು ಅಧಿಕೃತ ಘೋಷಣೆ ಸಾಧ್ಯತೆ!ದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಗಳಿಸಿದ ಬಳಿಕ ಸಿಎಂ ಆಯ್ಕೆ ವಿಚಾರವೇ ಹೈಕಮಾಂಡ್‌ಗೆ ಕಗ್ಗಂಟಾಗಿ ಪರಿಣಮಿಸಿದ್ದು, ಕಳೆದ ಮೂರು ನಾಲ್ಕು ದಿನಗಳಿಂದ…