ನಿವೃತ್ತ ಐ.ಎ.ಎಸ್ ಅಧಿಕಾರಿ ‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ ಇನ್ನಿಲ್ಲ
ರಾಜ್ಯ ಸುದ್ದಿ ಬೆಂಗಳೂರು ನಿವೃತ್ತ ಐಎಎಸ್ ಅಧಿಕಾರಿ ‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ (K.Shivaram) ಇನ್ನಿಲ್ಲ . ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಇಹ್ಯಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬದ…