“ಕನ್ನಡ ಓದಲು, ಬರೆಯಲು ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರಕಾರಕ್ಕೆ ಕಪ್ಪು ಚುಕ್ಕೆ,” ಎಂದು ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಟೀಕಿಸಿದರು.
ಬಾಗಲಕೋಟೆ: “ಕನ್ನಡ ಓದಲು, ಬರೆಯಲು ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರಕಾರಕ್ಕೆ ಕಪ್ಪು ಚುಕ್ಕೆ,” ಎಂದು ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಟೀಕಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ 11ನೇ ಜಿಲ್ಲಾ ಕನ್ನಡ…