ತಾಲ್ಲೂಕಿನ ಗೌರಿಪುರ ಗ್ರಾಮದಲ್ಲಿ ಪತಿಯಿಂದಲೆ ಪತ್ನಿ ಕೊಲೆ ತಾಲ್ಲೂಕಿನ ಸಂತೆಮುದ್ದಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಆಂಗ್ಲ ಶಿಕ್ಷಕಿ ಜಿ ನಾಗಮ್ಮ ನ ಕೊಲೆ ನಡೆದಿರುವ ಘಟನೆ ಜರುಗಿದೆ.
ತಾಲ್ಲೂಕಿನ ಸಂತೆಮುದ್ದಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 50 ವರ್ಷ ಜಿ ನಾಗಮ್ಮ ನ ಕೊಲೆ ನಡೆದಿರುವ ಘಟನೆ ಜರುಗಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಗೌರಿಪುರ ಗ್ರಾಮದ ನಿವಾಸಿ ಶಿಕ್ಷಕಿ ಜಿ.ನಾಗಮ್ಮ ಎಂದಿನಂತೆ ಕರ್ತವ್ಯಕ್ಕೆ…