Month: September 2024

ಶಿಕ್ಷಕರು ಜೀವಂತ ವ್ಯಕ್ತಿಗಳನ್ನು ಸುಂದರ ಮೂರ್ತಿಯನ್ನಾಗಿಸುವ ಶಿಲ್ಪಿಗಳು’ ಎಂದು ಶಾಸಕ ಬಿ.ದೇವೇಂದ್ರಪ್ಪ ಶಿಕ್ಷಕರ ದಿನಾಚರಣೆಯಲ್ಲಿ ಬಣ್ಣಿಸಿದರು

ಶಿಕ್ಷಕರು ಜೀವಂತ ಸುಂದರ ಮೂರ್ತಿಗಳನ್ನಾಗಿಸುವ ಶಿಲ್ಪಿಗಳು:ಶಾಸಕ.ಬಿ.ದೇವೇಂದ್ರಪ್ಪ ಬಣ್ಣನೆ. ಜಗಳೂರು ಸುದ್ದಿ:’ಶಿಕ್ಷಕರು ಜೀವಂತ ವ್ಯಕ್ತಿಗಳನ್ನು ಸುಂದರ ಮೂರ್ತಿಯನ್ನಾಗಿಸುವ ಶಿಲ್ಪಿಗಳು’ ಎಂದು ಶಾಸಕ ಬಿ.ದೇವೇಂದ್ರಪ್ಪ ಬಣ್ಣಿಸಿದರು. ಪಟ್ಟಣದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ…

ತಿಪ್ಪೇರುದ್ರಸ್ವಾಮಿ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ; ಕೆ.ನಾಗಪ್ಪ ಇಂದು ಬೆಳಗಿನ ಜಾವ ಇಹ್ಯಲೋಕ ತ್ಯಜಿಸಿರುತ್ತಾರೆ ಅಂತ್ಯಸಂಸ್ಕಾರ ನಾಯಕನಹಟ್ಟಿ ರುದ್ರಭೂಮಿಯಲ್ಲಿ ಜರುಗಲಿದೆ

ತಿಪ್ಪೇರುದ್ರಸ್ವಾಮಿ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ; ಕೆ.ನಾಗಪ್ಪ ನಿಧನ ನಾಯಕನಹಟ್ಟಿ: ಪಟ್ಟಣದ ಶ್ರೀಗುರುತಿಪ್ಪೇರುದ್ರಸ್ವಾಮಿ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ, ಗ್ರಾಮ ಪಂಚಾಯತಿ ಮಾಜಿ ಸದಸ್ಯ, ಕೆ.ನಾಗಪ್ಪ (70) ಗುರುವಾರ ಬೆಳಗಿನ ಜಾವ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ…

ಪಪಂ ಅಧಿಕಾರದ ಗದ್ದುಗೆ ಬಿಜೆಪಿ ಪಾಲು ನೂತನ ಪ.ಪಂ ಅಧ್ಯಕ್ಷರಾಗಿ ನವೀನ್ ಕುಮಾರ್ ಉಪಾಧ್ಯಕ್ಷರಾಗಿ ಲೋಕಮ್ಮ ಅವಿರೋಧ ಆಯ್ಕೆಯಾಗಿದ್ದಾರೆ ಚುನಾವಣೆ ಅಧಿಕಾರಿ ಘೋಷಣೆ

ನೂತನ ಪ.ಪಂ ಅಧ್ಯಕ್ಷರಾಗಿ ನವೀನ್ ಕುಮಾರ್ ಉಪಾಧ್ಯಕ್ಷರಾಗಿ ಲೋಕಮ್ಮ ಅವಿರೋಧ ಆಯ್ಕೆ ಜಗಳೂರು ಸುದ್ದಿ:ಪಟ್ಟಣದ ಪಟ್ಟಣಪಂಚಾಯಿತಿ ನೂತನ ಅಧ್ಯಕ್ಷನಾಗಿ ನವೀನ್ ಕುಮಾರ್ ಉಪಾಧ್ಯಕ್ಷೆಯಾಗಿ ಲೋಕಮ್ಮ ಓಬಳೇಶ್ ಅವಿರೋಧ ಆಯ್ಕೆಯಾಗಿದ್ದಾರೆ.. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳು ತೆರವಾಗಿ ಕಳೆದ ಒಂದು ವರ್ಷಕ್ಕಿಂತ ಅಧಿಕ ತಿಂಗಳುಗಳ…

20 ಲಕ್ಷ ಹಣ ಡ್ರಾ ಮಾಡಿಕೊಂಡು ಪರಾರಿಯಾದ ಪಿಡಿಓ ಪಂಚಾಯಿತಿ ಹಣವನ್ನ ನುಂಗಿ ನೀರು ಕುಡಿದ ಅಭಿವೃದ್ಧಿ ಅಧಿಕಾರಿ ಪಿಡಿಓ ದುರಾಳ ತಿಮ್ಮೇಶ್ ನ ಸಸ್ಪೆಂಡ್ ಮಾಡಿ

ಗ್ರಾಮ ಪಂಚಾಯಿತಿ ಹಣ ದುರ್ಬಳಕೆ: ಪಿಡಿಓ ​ಜಗಳೂರು: ತಾಲ್ಲೂಕಿನ ಬಸವನಕೋಟೆ ಗ್ರಾಮ ಪಂಚಾಯಿತಿಯ ಹಣ ದುರ್ಬಳಕೆ ಮಾಡಿಕೊಂಡಿರುವುದಾಗಿ ಆರೋಪಗಳು ಕೇಳಿ ಬಂದಿವೆ.ಈ ಹಿನ್ನಲೆಯಲ್ಲಿ ಬಸವನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಅಭಿವೃದ್ಧಿ ಅಧಿಕಾರಿ ಸರ್ಕಾರಿ ಯೋಜನೆಗಳ ಹಣವನ್ನ ಬೇಕಾಬಿಟ್ಟಿ ಬಳಕೆ ಮಾಡಿಕೊಂಡು…

ಕಾಮದ ಅರಗಿಣಿಯಾಗಿ ಬಾಳೆಲ್ಲ ಕಣ್ಣೀರಿನಿಂದ ತೊಳೆಯುವ ಹೆಣ್ಣಿನ ಅಸಹಾಯಕ ಚಿತ್ರಣ.ಮೊದಲ ಹೆಜ್ಜೆಯಲ್ಲಿ ಪುರುಷ ಪ್ರಧಾನ ಸಮಾಜದ ಕಪಿಮುಷ್ಟಿಗೆ ಸಿಲುಕಿ ಬಾಳಿನಲ್ಲಿ ಕಹಿಯನ್ನೇ ಉಂಡ ದುರ್ದೈವಿ ಹೆಣ್ಣಿನ ಚಿತ್ರಣವೆ “ಕೀಲುಗೊಂಬೆ ” ರಚಿಸಿದ ಜನಪ್ರಿಯತೆ ಕಾಂದಂಬರಿ ಲೇಖಕಿ .ಬಿ ಎಂ. ಶ್ರೀ ತ್ರಿವೇಣಿ ನೆನಪು ಮಾತ್ರ

ತ್ರಿವೇಣಿ ತ್ರಿವೇಣಿಯವರು ಕನ್ನಡದ ನವೋದಯದ ಮಾರ್ಗದಲ್ಲಿ ಬರೆಯಲು ಪ್ರಾರಂಭಿಸಿದ ಪ್ರಮುಖ ಕಾದಂಬರಿಕಾರರು. ಅವರು ತಮ್ಮ ಕಥೆ ಕಾದಂಬರಿಗಳ ಮೂಲಕ ಪ್ರಗತಿಪರ ಧೋರಣೆಯನ್ನು ಪ್ರತಿಪಾದಿಸಿದ ಬರಹಗಾರ್ತಿಯರಲ್ಲಿ ಪ್ರಮುಖರು. ಸುಮಾರು ಒಂದು ದಶಕದ ಅವಧಿಯಲ್ಲಿ ರಚಿತವಾದ ಅವರ ಕಥೆ-ಕಾದಂಬರಿಗಳು ಕನ್ನಡದಲ್ಲಿ ಓದುಗರ ಒಂದು ವರ್ಗವನ್ನೇ…

ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಮಾಜಿ ಶಾಸಕ ಎಸ್ ವಿ ಅರ್ . ಭದ್ರಾಮೇಲ್ದಂಡೆ ಯೋಜನೆ ಕೇಂದ್ರ ಜಲನಿಗಮದಡಿ ರಾಷ್ಟ್ರೀಯ ಯೋಜನೆಗೆ ಸೇರ್ಪಡೆಗೊಂಡಿಲ್ಲ. ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ ಕಾಮಗಾರಿ .ಸಿರಿಗೆರೆ ಶ್ರೀಗಳು ಕೆರೆ ವೀಕ್ಷಣೆ ಪೂರ್ವಭಾವಿ ಸಭೆಯಲ್ಲಿ ಹಾಲಿ ಶಾಸಕರು ಸ್ಪಷ್ಟನೆ

ಸುದ್ದಿ ಜಗಳೂರು ಶೀಘ್ರದಲ್ಲಿ ಸಿರಿಗೆರೆ ಶ್ರೀಗಳಿಂದ ಕೆರೆಗಳ ವೀಕ್ಷಣೆ :ಶಾಸಕ ಬಿ.ದೇವೇಂದ್ರಪ್ಪ ಜಗಳೂರು ಸುದ್ದಿ:’57ಕೆರೆ ತುಂಬಿಸುವ ಯೋಜನೆಯಡಿ ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದ್ದು. ಈಗಾಗಾಲೇ 31ಕೆರೆಗಳಿಗೆ ತುಂಗೆ ಭದ್ರೆ ಹರಿದಿದ್ದಾಳೆ.ಇನ್ನು ಒಂದುವಾರದಲ್ಲಿ ತಾಲೂಕಿನ 40ಕೆರೆಗಳಿಗೆ ನೀರು ಹರಿದುಬಂದ ನಂತರ ಸಿರಿಗೆರೆ ಶ್ರೀಗಳು…

You missed

error: Content is protected !!