ಗ್ರಾಮಸ್ಥರ ಬೇಡಿಕೆಯಂತೆ ದೇವಸ್ಥಾನ ನಿರ್ಮಾಣಕ್ಕೆ ಮುಜರಾಯಿ ಇಲಾಖೆ ವತಿಯಿಂದ ಮೊದಲ ಪ್ರಾಶಸ್ತ್ಯದಲ್ಲಿ ₹10ಲಕ್ಷ ಮಂಜೂರು ಮಾಡಲಾಗಿದೆ ಎಂದು ಶಾಸಕ.ಬಿ.ದೇವೇಂದ್ರಪ್ಪ ಭರವಸೆ .
ದೇವಸ್ಥಾನ ನಿರ್ಮಾಣಕ್ಕೆ ₹10ಲಕ್ಷ ಮಂಜೂರು:ಶಾಸಕ.ಬಿ.ದೇವೇಂದ್ರಪ್ಪ ಭರವಸೆ. ಜಗಳೂರು ಸುದ್ದಿ:ಗ್ರಾಮಸ್ಥರ ಬೇಡಿಕೆಯಂತೆ ದೇವಸ್ಥಾನ ನಿರ್ಮಾಣಕ್ಕೆ ಮುಜರಾಯಿ ಇಲಾಖೆವತಿಯಿಂದ ಮೊದಲ ಪ್ರಾಶಸ್ತ್ಯದಲ್ಲಿ ₹10ಲಕ್ಷ ಮಂಜೂರು ಮಾಡಲಾಗಿದೆ ಎಂದು ಶಾಸಕ.ಬಿ.ದೇವೇಂದ್ರಪ್ಪ ಹೇಳಿದರು. ಮಂಗಳವಾರ ತಾಲೂಕಿನ ಭರಮಸಮುದ್ರ ಕೆರೆಗೆ ಬಾಗೀನ ಅರ್ಪಿಸಿ ನಂತರ ವೇದಿಕೆಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.…