ಪಲ್ಲಾಗಟ್ಟೆ ಗ್ರಾಪಂ ಅಧ್ಯಕ್ಷರಾಗಿ ಅವಿರೋಧವಾಗಿ ಬಿ.ವಿ. ವೀರೇಶ್ ಆಯ್ಕೆಯಾಗಿದ್ದಾರೆ ಎಂದು ಕೃಷಿ ಸಹಾಯಕ ನಿರ್ದೇಶಕಿ ಹಾಗೂ ಚುನಾವಣೆ ಅಧಿಕಾರಿ ಶ್ವೇತಾ ಘೋಷಣೆ ಮಾಡಿದರು.
ಪಲ್ಲಾಗಟ್ಟೆ ಗ್ರಾಪಂ ಅಧ್ಯಕ್ಷರಾಗಿ ಅವಿರೋಧವಾಗಿ ಬಿ.ವಿ. ವೀರೇಶ್ ಆಯ್ಕೆಯಾಗಿದ್ದಾರೆ ಎಂದು ಕೃಷಿ ಸಹಾಯಕ ನಿರ್ದೇಶಕಿ ಹಾಗೂ ಚುನಾವಣೆ ಅಧಿಕಾರಿ ಶ್ವೇತಾ ಘೋಷಣೆ ಮಾಡಿದರು. ಸುದ್ದಿ ಜಗಳೂರು. ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿಯಲ್ಲಿ ಇತ್ತಿಚೀಗೆ ಕಾರಣಂತರದಿಂದ ಅಧ್ಯಕ್ಷರ ಸ್ಥಾನ ತೆರವಾಗಿತ್ತು ತೆರವಾದ…
