ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ ಕೇಂದ್ರ ಸರ್ಕಾರದ ಮೇಲೆ ಬಿಜೆಪಿಗರು ಒತ್ತಡ ತರಬೇಕು
ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ ಕೇಂದ್ರ ಸರ್ಕಾರದ ಮೇಲೆ ಬಿಜೆಪಿಗರು ಒತ್ತಡ ತರಬೇಕು ಕೋರ್ಟ್‍ಗೆ ರಾಜ್ಯ ಸರ್ಕಾರ ಮನವರಿಕೆ ಮಾಡಿಕೊಡಬೇಕು ಚಿತ್ರದುರ್ಗ, ಜ.30:ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಕೇಂದ್ರ ಸರ್ಕಾರ ಶೇ.10 ಮೀಸಲಾತಿ ಕೇವಲ 48 ಗಂಟೆಗಳಲ್ಲಿ ಅನುಷ್ಠಾನಕ್ಕೆ ತಂದಿದ್ದು, ಮೂವತ್ತು ವರ್ಷ…
