ಚುನಾವಣಾ ಆಯೋಗದ ಅಧಿಸೂಚನೆಯಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಮಾರ್ಚ್ 16 ರಿಂದಲೇ ನೀತಿ ಸಂಹಿತೆ ಜಾರಿ ದಾವಣಗೆರೆ ಜಿಲ್ಲಾಧಿಕಾರಿ ಡಾ. ಗಂಗಾಧರಸ್ವಾಮಿ ಜಿಎಂ
ಚುನಾವಣಾ ಆಯೋಗದ ಅಧಿಸೂಚನೆಯಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾರ್ಚ್ 16 ರಿಂದಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತು ದಾವಣಗೆರೆ ಮಹಾನಗರ ಪಾಲಿಕೆಯ…
