ಗುತ್ರಿದುರ್ಗ ಗ್ರಾಮ ಪಂಚಾಯತಿ ನೀರುಗಂಟಿ ಹನುಮಂತ ಎಂಬ ವ್ಯಕ್ತಿ ಅನಾರೋಗ್ಯದಿಂದ ಸಾವನ್ನಪಿರುತ್ತಾರೆ ಎಂದು ತಿಳಿದು ಬಂದಿದೆ.
ಗುತ್ತಿದುರ್ಗ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಚಿಕ್ಕ ಅರಕೆರೆ ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ ನಿರ್ವಾಹಿಸುತ್ತಿದ್ದ ಆರ್ ಹನುಮಂತ ಇಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.