ಶುಕ್ರದೆಸೆ ನ್ಯೂಸ್:-
ಜಗಳೂರು
ರಕ್ಷಣಾ ಸ್ವಾಭಿಮಾನಿ ಸೇನೆ ಮತ್ತು ಮಹಿಳಾ ಸ್ವಸಹಾಯ ಸಂಘದ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಕೆ ಬಿ ಚೌಡಮ್ಮ ರವರಿಗೆ ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ತಾಲೂಕು ಅಧ್ಯಕ್ಷರಾದ ಕೆ ಬಿ ಚೌಡಮ್ಮರವರಿಗೆ ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾಲಾಲ್ ಬಂಜಾರ ಸಮಾಜದ ಶ್ರೀಗಳಿಂದ ರಾಣಿ ಚನ್ನಮ್ಮ ಪ್ರಶಸ್ತಿ ಪ್ರಧಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ .ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ದಾವಣಗೆರೆ ಜಿಲ್ಲಾ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಮತ್ತಷ್ಟು ಸಮಾಜದಲ್ಲಿ ಇವರ ಸೇವೆ ಅಮೋಘವಾಗಿ ನಿರಂತರ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೊತ್ಸಹಿಸಿದ್ದಾರೆ.