Byshukradeshe news Posted on July 7, 2023
ಜಿಲ್ಲಾ ಸುದ್ದಿ
ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಪ್ರವಾಸ; ಜುಲೈ 9 ರಂದು ಗೃಹ ಕಚೇರಿಯಲ್ಲಿ ಕುಂದುಕೊರತೆ ಆಲಿಸುವರು.
ದಾವಣಗೆರೆ; ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರು ಜುಲೈ 7 ರಂದು ಸಂಜೆ 7.30ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಹೂಡುವರು .
ಜುಲೈ 8 ರಂದು ಬೆಳಿಗ್ಗೆ 11.45ಕ್ಕೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಂಡಿರುವ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಎಸ್.ಎಸ್.ಮಲ್ಲಿಕಾರ್ಜುನ ಸಭಾಂಗಣದಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು
ವಾಸ್ತವ್ಯ ಹೂಡುವರು. ಹಾಗೂ ಜುಲೈ 9 ರಂದು ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವರು.
, ಆಲಿಸುವರು., ಕುಂದುಕೊರತೆ, ಗೃಹ ಕಚೇರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ಪ್ರವಾಸ