Search
Shukradeshe suddi Kannada | online news portal | Kannada news online
Kannada | online news portal | Kannada news online
ಕಿತ್ತೂರು ರಾಣಿ ಚೆನ್ನಮ್ಮ ಶಾಲಾ ವಸತಿ ನಿಲಯಕ್ಕೆ ಶಾಸಕ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳುನ್ನು ಪರಿಶೀಲನೆ ನಡೆಸಿದರು.
ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಚಿಕ್ಕಮನಹಟ್ಟಿ ಬಿ. ದೇವೇಂದ್ರಪ್ಪ ಉದ್ದಗಟ್ಟದ ಬಳಿಯಿರುವ ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿನಿಯರ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯರ ಕುಂದು ಕೊರತೆ ವಿಚಾರಿಸಿ ಮಕ್ಕಳಿಗೆ ನೀತಿ ಪಾಠ ಹೇಳಿದರು .