ಜಗಳೂರು ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಜಾತಿ ಕಲ್ಯಾಣ ಇಲಾಖೆಯಲ್ಲಿ ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯನ ಜಯಂತಿಯನ್ನು ಆಚರಿಸಲಾಯಿತು ಕೈವಾರ ತಾತಯ್ಯನವರ ಆದರ್ಶಗಳು ಈಗಿನ ಸಮಾಜಕ್ಕೆ ಮಾದರಿಯಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ ಮಹೇಶ್ ಹೇಳಿದರು.ಈ ಸಂದರ್ಭದಲ್ಲಿ ಕಛೇರಿ ಗುಮಾಸ್ತರಾದ ಉಮೇಶ್.ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಸೇರಿದಂತೆ ಮುಂತಾದವರು ಹಾಜರಿದ್ದರು.