SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಿಳಲು ಕ್ಷಣಗಣನೆ, !
By m rajappa vyasagondnahalli
Updated: Wednesday, May 8, 2024, shukradeshe news
ಎಸ್‌ಎಸ್‌ಎಲ್‌ಸಿ ಫಲಿತಾಂಶ ಇದೀಗ ತಾನೆ ಹೊರಬಿಳಲಿದೆ, ಲಕ್ಷ ಲಕ್ಷ ವಿದ್ಯಾರ್ಥಿಗಳು ಕಾದು ಕುಳಿತಿದ್ದ SSLC ರಿಸಲ್ಟ್ ಇಂದು ಘೋಷಣೆ ಆಗಿದೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ & ಭವಿಷ್ಯದ ಭಾರತಕ್ಕೆ ವಿಜ್ಞಾನಿಗಳು, ಚಿಂತಕರು, ಶಿಕ್ಷಕರು, ನೌಕರರು, ಸಾಧಕರನ್ನು ಕೊಡುಗೆ ನೀಡುವ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಘೋಷಣೆ ಆಗಲಿದೆ. ಹಾಗಾದರೆ ಯಾವ ಜಿಲ್ಲೆಗೆ ಇದೀಗ ಪ್ರಥಮ ಸ್ಥಾನ ಸಿಕ್ಕಿದೆ? .
ಪ್ರತಿಯೊಬ್ಬ ವಿದ್ಯಾರ್ಥಿಗೂ SSLC ಎನ್ನುವುದು ಒಂದು ಪ್ರಮುಖ ಘಟ್ಟ. ಯಾಕೆ ಅಂದರೆ, ಇಲ್ಲಿ ಪಾಸ್ ಆದ ನಂತರವೇ ವಿದ್ಯಾರ್ಥಿಯು ಕಾಲೇಜು ಹಂತಕ್ಕೆ ಹೋಗುವುದು. ಹೀಗಾಗಿ, ಪ್ರತಿಯೊಬ್ಬ ವಿದ್ಯಾರ್ಥಿ ಭವಿಷ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವೇ ಪ್ರಮುಖ ಘಟ್ಟವಾಗಿದೆ. ಇನ್ನು ಹಲವು ತಿಂಗಳಿಂದ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆದು, ರಿಸಲ್ಟ್ ನೋಡೋದಕ್ಕೆ ಕಾಯುತ್ತಾ ಕುಳಿತಿದ್ದರು. ಇಂದು ಬಹು ನಿರೀಕ್ಷಿತ ಫಲಿತಾಂಶ ಹೊರಬಿದ್ದಿದೆ. ಅಂದಹಾಗೆ, ಇದೀಗ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಯಾವ ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ.