Editor m rajappa vyasagondanahalli
By shukradeshenews Kannada | online news portal |Kannada news online
By shukradeshenews | published on may 12
ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದ ಶ್ರೀಗಳ ತಾಯಿ ಶಾರದಮ್ಮ ಇಹ್ಯಲೋಕ ತ್ಯಜಿರುತ್ತಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ
ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಗವಿಮಠದ ಶ್ರೀ ಡಾ.ನಾಲ್ವಡಿ ಶಾಂತಲಿಂಗಶಿವಾಚಾರ್ಯ ಮಹಾಸ್ವಾಮಿಗಳ ತಾಯಿಯವರಾದ ಹಾಗೂ ಚಿಕ್ಕಮಾಗಡಿ ಹಿರೇಮಠದ ಶ್ರೀ ವೇಡರಯ್ಯಸ್ವಾಮಿ ಅವರ ಧರ್ಮಪತ್ನಿ ಶ್ರೀಮತಿ ಶಾರದಮ್ಮ ಅವರು ಶನಿವಾರ ರಾತ್ರಿ 7.30 ಕ್ಕೆ ನಿಧನರಾಗಿರುತ್ತಾರೆ ಎಂದು ತಿಳಿದು ಬಂದಿದೆ.
ಪತಿ ಮಕ್ಕಳು ಹಾಗೂ ಆಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12.ರಂದು ಇಂದು ಮಧ್ಯಾಹ್ನ 1 ಗಂಟೆಗೆ ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ..