Editor m rajappa vyasagondanahalli

By shukradeshenews Kannada | online news portal |Kannada news online   

By shukradeshenews | published on August 8

DAVANAGERE : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಆ.08 (Davanagere ): ಜಗಳೂರು ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 28 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/ ಮತ್ತು http://dwcd.karnataka.gov.in ಸಲ್ಲಿಸಬಹುದು ಎಂದು ಜಗಳೂರು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

I

Leave a Reply

Your email address will not be published. Required fields are marked *

You missed

error: Content is protected !!