ಜಗಳೂರಿಗೆ ನಾಳೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್.
ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ನಾಳೆ ಜಗಳೂರಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 10:30ಕ್ಕೆ ಮಹಾರಾಜನ ಹಟ್ಟಿ ಯಲ್ಲಿ ಬಹುಗ್ರಾಮ ಕುಡಿಯುವ ಯೋಜನೆ ಕಾಮಗಾರಿಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ ನಂತರ ಜಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಗೆ ತೆರಳಿ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ ನಂತರ ಶಾಸಕರಾದ ಬಿ ದೇವೇಂದ್ರಪ್ಪನವರ ನಿವಾಸಕ್ಕೆ ತೆರಳಿ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಚಿಕ್ಕಮ್ಮನಟ್ಟಿ ಕೆರೆಯಲ್ಲಿ ಪೂಜೆ ಸಲ್ಲಿಸಿ ನಂತರ ತರಳಬಾಳು ಸಮುದಾಯ ಭವನದಲ್ಲಿ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ನಂತರ ನೂತನ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಲಿದ್ದು ತದನಂತರ ಉಜ್ಜಯಿನಿ ಮಠಕ್ಕೆ ಭೇಟಿ ನೀಡಲಿದ್ದಾರೆ ಕೊನೆಯದಾಗಿ ದಾವಣಗೆರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಕೊಡದಗುಡ್ಡದ ವೀರಭದ್ರೇಶ್ವರ ಸ್ವಾಮಿ ದರ್ಶನ ಪಡೆಯಲಿದ್ದಾರೆ.