ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿರುತ್ತದೆ.
ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಂತಿಕೆಯಾಗಿ ರೂ. 6,667/- ಗಳ ಸಹಾಯಧನವನ್ನು ನೀಡಲಾಗುವುದು. ಶೌಚಾಲಯ ರಹಿತ ಕುಟುಂಬಗಳು ವೈಯುಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು www.swachhbharathurban.gov.in/ihhl ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!