filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;

ದಿನಾಂಕ ನವೆಂಬರ್ 30 ರಂದು ಶನಿವಾರ ಡಾ.ಬಿ ಆರ್ ಅಂಬೇಡ್ಕರ್ ವೃತ್ತದ ಬಳಿ ಅಸ್ಪೃಶ್ಯತೆ ನಿವಾರಣೆ ಕುರಿತು ಮತ್ತು ದೌರ್ಜನ್ಯ ಪ್ರತಿಬಂಧಕ ಮತ್ತು ವಿವಿಧ ಸಾಮಾಜಿಕ ಜಾಗೃತಿ ಉಪಾನ್ಯಾಸ ರೂಪಕ ಕಾರ್ಯಕ್ರಮಕ್ಕೆ ಶಾಸಕ ಬಿ ದೇವೇಂದ್ರಪ್ಪರರಿಂದ ಚಾಲನೆ ಸಮಾಜ ಕಲ್ಯಾಣ ಇಲಾಖೆ ಸಹಾಕ ನಿರ್ದೇಶಕ ಪರಮೇಶ್ವರಪ್ಪ ತಿಳಿಸಿದ್ದಾರೆ.

ಜಗಳೂರು ಪಟ್ಟಣದ ಡಾ.ಬಿ ಆರ್ ಅಂಬೇಡ್ಕರ್ ವೃತ್ತ ದಲ್ಲಿ ಶಾಸಕ ಬಿ.ದೇವೇಂದ್ರಪ್ಪ ರವರ ಅಧ್ಯಕ್ಷತೆಯಲ್ಲಿ ಸಾಧನ ಜನಪದ ಆದಿಕರ್ನಾಟಕ ಜನ ಸಂಘ ವತಿಯಿಂದ ಅಸ್ಪೃಶ್ಯತೆ ನಿವಾರಣೆ ಬಗ್ಗೆ ಬೀದಿ ನಾಟಕ ಮತ್ತು ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿವಾರಣೆ ಸಂಬಂಧಿಸಿದಂತೆ ಪ್ರತಿಬಂಧಕ ಕಾಯ್ದೆ ಬಗ್ಗೆ ಜಾಗೃತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇಂದು ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ‌ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೋಳಿಸುವಂತೆ ಪರಿಶಿಷ್ಟ ಜಾತಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶ ಪರಮೇಶ್ವರಪ್ಪ ತಿಳಿಸಿದ್ದಾರೆ

Leave a Reply

Your email address will not be published. Required fields are marked *

You missed

error: Content is protected !!