ಪತ್ರಿಕಾಗೋಷ್ಠಿಗೆ ಆಹ್ವಾನ
ಆತ್ಮೀಯರೇ,,,
ದಿನಾಂಕ 02-12-2024 _ಸೋಮವಾರ ಮಧ್ಯಾಹ್ನ 12.00 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷರು,ಮಾಜಿ ಸಚಿವರಾದ ಎಚ್.ಆಂಜನೇಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ಮಾತನಾಡಲಿದ್ದಾರೆ.
ಆದ್ದರಿಂದ ತಾವುಗಳು ಸಕಾಲಕ್ಕೆ ಆಗಮಿಸಿ ಸಹಕರಿಸಬೇಕೆಂದು ಕೋರಲಾಗಿದೆ.
ವಂದನೆಗಳೊಂದಿಗೆ
ಕೆ.ಪಿ.ಸಂಪತ್ ಕುಮಾರ್ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಕಾಂಗ್ರೆಸ್ ಚಿತ್ರದುರ್ಗ