: ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಇನ್ನಿಲ್ಲ; ಅಯ್ಯೋ ?
1, 2024 ರಾಜ್ಯ ಸುದ್ದಿ
ಕನ್ನಡದ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಇನ್ನಿಲ್ಲ
ಸಾವಿನ ಸುದ್ದಿ ತಿಳಿದು ಶಾಕ್ ಆದ ಶೋಭಿತಾ ಕುಟುಂಬ ಸದಸ್ಯರು
ಮದುವೆಯ ನಂತರ ಹೈದರಾಬಾದ್‌ನಲ್ಲಿ ಸೆಟಲ್ ಆಗಿದ್ದ ಶೋಭಿತಾ
ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಇನ್ನಿಲ್ಲ.. ಕಿರುತೆರೆ ನಟಿ ಹೈದರಾಬಾದ್‌ನಲ್ಲಿ ಸಾವಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಕಿರುತೆರೆ ನಟಿ ಶೋಭಿತಾ ಅವರು ಮದುವೆಯ ನಂತರ ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಶೋಭಿತಾ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.