50ನೇ ಸುವರ್ಣ ಮಹೋತ್ಸವ ಚಿತ್ರ ಸಂತೆ ರಾಜ್ಯೋತ್ಸವ ಪುರಸ್ಕಾರ 2024 ಸಮಾರಂಭವು ಬೆಂಗಳೂರಿನ ಸದಾಶಿವ ನಗರದಲ್ಲಿರುವ ” HYDE PARK ” ಸಭಾಂಗಣದಲ್ಲಿ ನಡೆದ ಸಂದರ್ಭದಲ್ಲಿ ಚಲಚಿತ್ರ ನಟಿ ಶ್ವೇತಾ ಇವರು ಡಾಕ್ಟರ್ ಕೆ ಜೈಮುನಿ ಇವರಿಗೆ ಮಾಧ್ಯಮ ಕ್ಷೇತ್ರದಲ್ಲಿ ಚಿತ್ರಸಂತೆ ರಾಜ್ಯೋತ್ಸವ ಪುರಸ್ಕಾರವನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

You missed

error: Content is protected !!