ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪರವರಿಗೆ ಬಿ ಪಾರಂ ಇಂದು ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ. ಕೆ. ಶಿವಕುಮಾರ್ ರವರು ಹಾಗೂ ಜಂಗಲ್ ರೆಸಾರ್ಟ್ ನಿಗಮದ ಮಾಜಿ ಅಧ್ಯಕ್ಷರು ಹಾಗು ಕೆಪಿಸಿಸಿ ಕಾರ್ಯದರ್ಶಿಗಳಾದ ಸನ್ಮಾನ್ಯ ಶ್ರೀ ಅಸಗೋಡು ಜಯಸಿಂಹ ರವರೊಂದಿಗೆ ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ನವರು ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಕೆ ಪಿ ಸಿ ಸಿ ಕಛೇರಿಯಲ್ಲಿ ಬಿ ಫಾರಂ ಪಡೆದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಣ್ಣಸೂರಜ್ಜ .ಹೊಮಣ್ಣ. ಸೇರಿದಂತೆ ಉಪಸ್ಥಿತರಿದ್ದರು.