ಚಿತ್ರದುರ್ಗ ನ್ಯೂಸ್
ಪತ್ರಿಕಾಗೋಷ್ಠಿಗೆ ಆಹ್ವಾನ
ಆತ್ಮೀಯರೇ,,,
ದಿನಾಂಕ 20-03-2025 ಗುರುವಾರ ಮಧ್ಯಾಹ್ನ 12.00 ಗಂಟೆಗೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷರು,ಮಾಜಿ ಸಚಿವರಾದ ಎಚ್.ಆಂಜನೇಯ ಮಾತನಾಡಲಿದ್ದಾರೆ.
ಆದ್ದರಿಂದ ತಾವುಗಳು ಸಕಾಲಕ್ಕೆ ಆಗಮಿಸಿ ಸಹಕರಿಸಬೇಕೆಂದು ಕೋರಲಾಗಿದೆ.