ಪತ್ರಿಕಾಗೋಷ್ಠಿ ರದ್ದು
ಆತ್ಮೀಯರೇ,,,
ದಿನಾಂಕ 12-05-2025 ಸೋಮವಾರ ಬೆಳಗ್ಗೆ 11.00 ಗಂಟೆಗೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವರಾದ ಎಚ್.ಆಂಜನೇಯರವರು ಪತ್ರಿಕಾಗೋಷ್ಠಿಯನ್ನು ಕುರಿತು ಮಾತನಾಡಬೇಕಿತ್ತು.
ಸನ್ಮಾನ್ಯ ಕಂದಾಯ ಸಚಿವರು ಜಿಲ್ಲಾ ಪ್ರವಾಸ ಕೈಗೊಂಡಿರುವುದರಿಂದ ಪತ್ರಿಕಾಗೋಷ್ಠಿಯನ್ನು ರದ್ದು ಪಡಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಬೇಕಾಗಿದ್ದ ಮಾಹಿತಿಯನ್ನು ತಮಗೆ ಕಳುಹಿಸಲಾಗುವುದು ಎಂದು ಅವರ ಆಪ್ತ ವಲಯಗಳಿಂದ ತಿಳಿದು ಬಂದಿದೆ
