ರಾಜ್ಯ ಯುವ ಬರಹಗಾರರ ಒಕ್ಕೂಟ ಹಾಗೂ ಅನುಪಮ ಟ್ರಸ್ಟ್( ರಿ)ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಚಾಮರಾಜ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದ್ದ ವಿಚಾರ ಸಂರ್ಕೀಣ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶುಕ್ರದೆಸೆ ನ್ಯೂಸ್ ಮೀಡಿಯಾ ಸಂಪಾದಕ ಎಂ.ರಾಜಪ್ಪ ವ್ಯಾಸಗೊಂಡನಹಳ್ಳಿ ಇವರಿಗೆ ರಾಜ್ಯಮಟ್ಟದ ಕರ್ನಾಟಕ ಕಲಾ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಿದೆ
ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬಿಳಿಚೋಡು ಹೊಬಳಿ ಘಟಕದ ಕ.ಸಾ.ಪ ಅದ್ಯಕ್ಷರು ಹಾಗೂ ಪತ್ರಕರ್ತ ಎಂ.ರಾಜಪ್ಪ ವ್ಯಾಸಗೊಂಡನಹಳ್ಳಿ ಇವರಿಗೆ ಮೊನ್ನೆ ನಡೆದ
ಚಾಮರಾಜ ನಗರ ಜಿಲ್ಲೆಯ ಅನುಪಮ ಟ್ರಸ್ಟ್ ಮತ್ತು (ರಿ)ರಾಜ್ಯ ಯುವ ಬರಹಗಾರರ ಒಕ್ಕೂಟದ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ವಿಚಾರ ಸಂರ್ಕೀಣ ವಿವಿಧ ಸಾಂಸ್ಕೃತಿ ಹಾಗೂ ಸಮಾಜದಲ್ಲಿ ಗಣನೀಯವಾಗಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕಲಾಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಎಂದು ಅನುಪಮ ಟ್ರಸ್ಡ್ ನ ಸಂಸ್ಥಾಪಕ ಅದ್ಯಕ್ಷೆ ಡಾ. ಪ್ರೇಮಾ ರವರು ತಿಳಿಸಿದ್ದಾರೆ..
ಕಾರ್ಯಕ್ರಮದಲ್ಲಿ ನಾಡಿನ ಗಣ್ಯರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರು ಹಾಜುರಿದ್ದು ಕಾರ್ಯಕ್ರಮವನ್ನ ಅತ್ಯಂತ ಯಶಸ್ವಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ ಎಂದು ಸ್ಮರಿಸಿಕೊಂಡಿದ್ದಾರೆ.
