ಶುಕ್ರದೆಸೆ ನ್ಯೂಸ್: :ಜನವೂ ಜ‌ನ ಜನಸಾಗರ ಹಿರಿಯೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ,ಸುಧಾಕರ್ ರವರು ಅಪಾರ ಜನಸ್ತೋಮದೊಂದಿಗೆ ರೊಡ್ ಶೊ ನಡೆಸಿ ನಾಮಪತ್ರ ಸಲ್ಲಿಸಿದರು. ಶುಕ್ರದೆಸೆ ನ್ಯೂಸ್: ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ರವರು ಪಟ್ಟಣದ ಮುಖ್ಯ ರಸ್ತೆಯಲ್ಲಿ ರೊಡ್ ಶೋ ನಡೆಸಿ ಮತದಾರರ ಗಮನ ಸೆಳೆದರು. ಕ್ಷೇತ್ರದ ಪ್ರತಿ ಹಳ್ಳಿಗಳಿಂದ ಟ್ರಾಕ್ಟರ್ ಗಳಲ್ಲಿ ವಿವಿಧ‌‌ ಬಸ್ ಗಳಲ್ಲಿ ವಿವಿಧ ವಾಹನಗಳಲ್ಲಿ ತೆರಳಿದ ಮಾಜಿ ಸಚಿವ ಡಿ ಸುಧಾಕರ್ ರವರ‌ ಕಾಂಗ್ರೆಸ್ ‌ಕಾರ್ಯಕರ್ತ ಅಭಿಮಾನಿ ಬಳಗ ಆಪಾರ ಕಾಂಗ್ರೆಸ್ ಕಾರ್ಯಕರ್ತರು ಅವರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರೊಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿ ಮುಖ್ಯ ಬೀದಿಯಲ್ಲಿ ವಾದ್ಯಗೋಷ್ಠಿಗಳೊಂದಿಗೆ ಮೆರವಣೆಗೆ ಮಾಡುವ ಮೂಲಕ ತಾಲ್ಲೂಕು ಕಛೇರಿಗೆ ತೆರಳಿ ಚುನಾವಣೆ ಅಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು. ಕ್ಷೇತ್ರದ ಮತದಾರರೇ ನನ್ನ ಮಹಾಪ್ರಭುಗಳು ಈ ಬಾರಿ ಕೈ ಹಿಡಿಲಿದ್ದಾರೆ , ಹಿರಿಯೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಸ್ವರ್ಧಿಸಿದ್ದು ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. 30 ಸಾವಿರಕ್ಕೂ ಹೆಚ್ಚು ಮತಗಳ‌ ಅಂತರದಿಂದ ಜಯಗಳಿಸುವ ನೀರಿಕ್ಷಿಸಲಾಗಿದೆ.ಅಧಿಕ ಬೃಹತ್ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಸಂಗ ಕಂಡು ಬಂದಿತು.

Leave a Reply

Your email address will not be published. Required fields are marked *

You missed

error: Content is protected !!