ಜಗಳೂರು

ಶುಕ್ರದೆಸೆ ಬ್ರೇಕಿಂಗ್ ನ್ಯೂಸ್

ಸಾಲದಬಾಧೆಯಿಂದ ರೈತನೊರ್ವ ಆತ್ಮಹತ್ಯೆಗೆ ಶರಣ ಗತಿ

ಜಗಳೂರು ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ನಾಗರಾಜಪ್ಪ ಎಂಬುವ ರೈತ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅತಿಯಾದ ಅನಾವೃಷ್ಠಿಯಿಂದ ಈ ಬಾರಿ ಸರಿಯಾದ ರೀತಿ ಬೆಳೆ ಕೈಗೆ ಸಿಗದೆ ಕಂಗಾಲಾಗಿದ್ದ ರೈತ ಸಾಲದ ಸುಳಿಯಲ್ಲಿ ಸಿಲುಕಿಕೊಂಡು ಕೊನೆಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಗಳೂರು ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ರೈತ‌ ತಾನೇ ವಿಷ ಸೇವಿಸಿ ಆತ್ಮಹತ್ಯ ಮಾಡಿಕೊಂಡಿರುತ್ತಾನೆ ಎಂದು ತಿಳಿದು ಬಂದಿದೆ

ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ರೈತ ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಎರಡು ಲಕ್ಷ ಸಾಲ ಮಾಡಿದ್ದ ನಂತರ ಖಾಸಗಿ ಪೈನಾನ್ಸ್ .ಧರ್ಮ ಸ್ಥಳ ಗ್ರಾಮಾಭಿವೃದ್ದಿ ಸಂಘದಲ್ಲಿ ಸಾಲ ಮಾಡಿದ್ದ ಜಮೀನಿನಲ್ಲಿ ಸರಿಯಾದ ರೀತಿ ಬೆಳೆ ಕೈಗೆ ಸಿಗದೇ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ಪೊಲೀಸ್ ತನಿಖೆ ವೇಳೆ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You missed

error: Content is protected !!