ಶುಕ್ರದೆಸೆ ನ್ಯೂಸ್: ಜಗಳೂರು ಕ್ಷೇತ್ರದ ವಿವಿಧ ಬಾಗಗಳಿಗೆ ಚುನಾವಣೆ ಅಧಿಕಾರಿಗಳು ತೆರಳಿ 80 ವರ್ಷ ಮೇಲ್ಪಟ್ಟವರು ಹಾಗೂ ಮತ್ತು ದಿವ್ಯಾಂಗ ಮತದಾರರಿಗೆ ಮನೆಯಿಂದ ಮತದಾನ ಮಾಡುವ ಆವಕಾಶ ಹಿನ್ನಲೆಯಲ್ಲಿ ಶನಿವಾರ ಕಾರ್ಯ ಆರಂಭಗೊಂಡಿತು. ಇದೆ ಮೊದಲ ಬಾರಿಗೆ ಪ್ರಯೋಗ ತಹಶೀಲ್ದಾರ್ ಜಿ ಸಂತೋಷಕುಮಾರ್
ಹಿರಿಯರು, ವಿಶೇಷ ಚೇತನರಿಂದ ‘ಮನೆಯಿಂದಲೇ ಮತದಾನ’ ಆರಂಭ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಮತದಾನ ಮಾಡಲು ಆವಕಾಶ ಕಲ್ಪಿಸಲಾಗಿದೆ.
ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಶನಿವಾರದಿಂದಲೇ ಪ್ರಕ್ರಿಯೆ ಆರಂಭಗೊಂಡಿದೆ. 80 ವರ್ಷದ ಮೇಲ್ಪಟ್ಟವರು ಹಾಗೂ ಮತ್ತು ದಿವ್ಯಾಂಗ ಮತದಾರರಿಗೆ ಮನೆಯಿಂದ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದಲೇ ರಾಜ್ಯದ ಹಲವು ಕಡೆಗಳಲ್ಲಿ ಚುನಾವಣಾ ಸಿಬ್ಬಂದಿ ಮನೆ ಮನೆಗೆ ಹೋಗಿ 80 ವರ್ಷ ಮೀರಿದ ಮತದಾರರು ಹಾಗೂ ದಿವ್ಯಾಂಗರಿಂದ ಮತ ಸಂಗ್ರಹಿಸುವ ಕಾರ್ಯದಲ್ಲಿ ನಿರತವಾಗಿದ್ದಾರೆ.
ಇದೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ
80 ವರ್ಷ ಮೇಲ್ಪಟ್ಟವರು ಹಾಗೂ ಮತ್ತು ದಿವ್ಯಾಂಗ ಮತದಾರರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ
ಶನಿವಾರದಿಂದಲೇ ಪ್ರಕ್ರಿಯೆ ಆರಂಭ, ಜಗಳೂರು ವಿಧಾನ ಸಭಾ ಕ್ಷೇತ್ರದ ಹಲವು ಕಡೆಗಳಲ್ಲಿ ಚುನಾವಣಾ ಸಿಬ್ಬಂದಿಯಿಂದ ಮನೆ ಮನೆಗೆ ಹೋಗಿ ಮತ ಸಂಗ್ರಹ ಪ್ರಯೋಗಕ್ಕೆ ಅಧಿಕಾರಿಗಳಿಂದ ಮನೆಯಲ್ಲಿಯೆ ಮತಗಟ್ಟೆ ಪ್ರಾಂಭಿಸಲಾಗಿದೆ.ಎಂದು ತಹಶೀಲ್ದಾರ್ ಜಿ.ಸಂತೋಷಕುಮಾರ್ ತಿಳಿಸಿದ್ದಾರೆ.
.. ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಮೊದಲ ಬಾರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಶನಿವಾರದಿಂದ ‘ಮನೆಯಿಂದಲೇ ಮತದಾನ’ ಪ್ರಕ್ರಿಯೆ ಪ್ರಯತ್ನ ಆರಂಭಗೊಂಡಿದೆ.
ಸಾರ್ವತ್ರಿಕ ಚುನಾವಣೆ ಅಂಗವಾಗಿ ರಾಜ್ಯದಲ್ಲಿ ಮೊದಲ ಬಾರಿಗೆ 80 ವರ್ಷದ ಮೇಲ್ಪಟ್ಟವರು ಹಾಗೂ ಮತ್ತು ದಿವ್ಯಾಂಗ ಮತದಾರರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದ ಈ ಪ್ರಕ್ರಿಯೆ ಆರಂಭವಾಗಿದ್ದು. ರಾಜ್ಯದ ಹಲವು ಕಡೆಗಳಲ್ಲಿ ಶನಿವಾರ 80 ವರ್ಷ ಮೀರಿದ ಮತದಾರರು, ಮನೆಯಲ್ಲೇ ತಮ್ಮ ಹಕ್ಕು ಚಲಾಯಿಸಿದರು.
80 ವರ್ಷಕ್ಕಿಂತ ಹೆಚ್ಚು ವಯಸ್ಸು ಆಗಿರುವ ಮತದಾರರು ಹಾಗೂ ವಿಶೇಷ ಚೇತನ ಮತದಾರರಿಗೆ ಏಪ್ರಿಲ್ 29ರಿಂದ ಮೇ 6ರವರೆಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.