ಐತಿಹಾಸಿಕ ಶ್ರೀ ಕೊಣಚಗಲ್ ರಂಗನಾಥಸ್ವಾಮಿ ದೇವಾಸ್ಥನಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ಎಸ್ ಟಿ ಘಟಕದ ಪ್ರಧಾನ ಕಾರ್ಯಧರ್ಶಿ ಎಂ.ಡಿ ಕೀರ್ತಿಕುಮಾರ್ ಬೇಟಿ
By shukradeshe news
editor m.rajappa vyasgondanahalli
Kannada | online news portal |Kannada news online August 9_8_2026
ಜಗಳೂರು ವಿಧಾನಸಭಾ ಕ್ಷೇತ್ರದ ಐತಿಹಾಸಿಕ ಶ್ರೀ ಕ್ಷೇತ್ರ ಕೊಣಚಗಲ್ ಶ್ರೀ ರಂಗನಾಥ ಸ್ವಾಮಿ ಬೆಟ್ಟದಲ್ಲಿ ನೆಲೆಸಿರುವ ವಿವಿಧ ದೇವರುಗಳ ಅಶಿರ್ವಾದ ಪಡೆದು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಾಗೂ ಕ್ಷೇತ್ರದ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ ಕ್ಷೇತ್ರಕ್ಕೆ ಉತ್ತಮ ಮಳೆ ಬೆಳೆ ಸೇರಿದಂತೆ ಸಮೃದ್ದತೆ ಕೊಟ್ಟು ಕಾಪಾಡಲಿ ಎಂದು ಬೇಡಿಕೊಂಡಿದ್ದಾರೆ ..ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೆ.ಗುರುಸಿದ್ದನಗೌಡ.ಗ್ರಾಮಲೆಕ್ಕಾಧಿಕಾರಿ ಮಲ್ಲಿಕಾರ್ಜನ್ ಸೇರಿದಂತೆ ಪಕ್ಷದ ಪ್ರಮುಖರು ಹಾಜುರಿದ್ದರು.
