ದಿನಾಂಕ ಸೆ 15 ರಂದು ಪಟ್ಟಣದ ಕ್ರೀಡಾಂಗಣದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನ ಶಾಸಕ.ಬಿ ದೇವೇಂದ್ರಪ್ಪ ಉದ್ಗಾಟಿಸಲಿದ್ದಾರೆ.

​ ಸುದ್ದಿ ಜಗಳೂರು
By shukradeshe news
editor m.rajappa vyasgondanahalli
Kannada | online news portal |Kannada news online date august 12_9_2026

ತಾಲ್ಲೂಕು ಪಂಚಾಯಿತಿ ಜಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಾವಣಗೆರೆ ಸಹಯೋಗದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026-27 ರ ಸೆ. 15 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲಿಕರಣ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ ತಿಳಿಸಿದ್ದಾರೆ.

ತಾಲ್ಲೂಕು ಕ್ರೀಡಾಕೂಟವನ್ನು ಕ್ಷೇತ್ರದ ಶಾಸಕರಾದ ಬಿ.ದೇವೇಂದ್ರಪ್ಪ ಅವರು ಉದ್ಘಾಟಿಸುವರು. ಯುವ ಸಬಲಿಕರಣ ಇಲಾಖೆ ಅಧಿಕಾರಿ ರೇಣುಕಾದೇವಿ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಬ್ರಾಹ್ಮಣ ಅಭಿವೃದ್ದಿ ನಿಗಮದ ಅದ್ಯಕ್ಷರು ಅಸಗೋಡು ಜಯಸಿಂಹಣ್ಣ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಷಂಷೀರ್ ಆಹಮದ್ , ತಾಲ್ಲೂಕು ತಹಶೀಲ್ದಾರ್ ಗುರುಬಸವರಾಜ್ ಇಓ ಕೆಂಚಪ್ಪ ಕ್ಷೇತ್ರಶಿಕ್ಷಣಾಧಿಕಾರಿ ಹಾಲಮೂರ್ತಿ. ಪೊಲೀಸ್ ಇಲಾಖೆ ಪಿ ಐ ಸಿದ್ದರಾಮಯ್ಯ . ಪಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ್ . ಸೇರಿದಂತೆ ಕ್ರೀಡಾರ್ಥಿಗಳಿಗೆ ಪ್ರೋತ್ಸಾಹಿಸುವರು ಎಂದು ಪ್ರಕಟಣೆಯಲ್ಲಿ ಕ್ರೀಡಾಧಿಕಾರಿಗಳು ಎಂ.ಸಿ‌ ಸುನಿತಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!