ಸಾಹಿತ್ಯ ಕ್ಷೇತ್ರದಲ್ಲಿ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವೆಯಲ್ಲಿ ಸಕ್ರಿಯರಾಗಿ ಕನ್ನಡ ಸೇವೆ ಸಲ್ಲಿಸುತ್ತಿರುವ ವಿಜಯಕುಮಾರ್ ಅವರು ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಪರ ಹೋರಾಟಗಳಲ್ಲಿ ಮಹಾದಾಯಿ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕನ್ನಡಪರ ಧ್ವನಿಯಯಾಗಿ ಸೇವೆ ಸಲ್ಲಿಸುತ್ತಿರುವ
ಕವಿ ಸಂಘಟಕ ವಿಜಯಕುಮಾರ್ ಅವರಿಗೆ ಇದೆ ನವಂಬರ್ 29 ರಂದು ಶುಕ್ರದೆಸೆ ನ್ಯೂಸ್ ಪತ್ರಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಅಚರಣೆ.ಹಾಗೂ ನಾಡು ನುಡಿ ವಿಚಾರ ಸಂಕಿರಣ .ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ವಿಜಕುಮಾರ್ ಅವರನ್ನ ಶುಕ್ರದೆಸೆ ಕನ್ನಡಿಗ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
