ಜಗಳೂರಿನ ಸಾಹಿತಿ ನಿಬಗೂರು ಡಾ.ರಾಜಪ್ಪ ಅವರಿಗೆ ಧಾರವಾಡದಲ್ಲಿ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಸವ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
By shukradeshe news
editor m.rajappa vyasgondanahalli
Kannada | online news portal |Kannada news online date ನವೆಂಬರ್ 15_11_2026
ದಾರವಾಡದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜರುಗಿದ ರಾಜ್ಯಮಟ್ಟದ ಸಾಂಸ್ಕ್ರೃತಿಕ ಕಾರ್ಯಕ್ರಮದಲ್ಲಿ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದಾರವಾಡದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಗಳೂರಿನ ಹಿರಿಯ ಸಾಹಿತಿ ನಿಬಗೂರು ಡಾ .ರಾಜಪ್ಪ ಅವರಿಗೆ ಶಾಸಕರಾದ ಅರವಿಂದ್ ಬೆಲ್ಲದ್ .ರೇವಣ್ಣ ಸಿದ್ದೇಶ್ವರ್ ಸ್ವಾಮೀಜಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು ವೇದಿಕೆಯಲ್ಲಿದ್ದ ವಿವಿಧ ಗಣ್ಯರಿಂದ ಪ್ರಶಸ್ತಿ ಪ್ರಧಾನ ಮಾಡಲಾಗಿದೆ
ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಸಾಹಿತಿಗಳು ಗಣ್ಯರಿಂದ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.ಈ ಸಂದರ್ಭದಲ್ಲಿ
ಶ್ರೀ ಮನ್ಸೂರ್ ಮಠದ. ರೇವಣಸಿದ್ದೇಶ್ವರ ಗುರುಗಳು.
ಹಾಗೂ ಮಾನ್ಯ ಶಾಸಕರಾದ
ಶ್ರೀ ಅರವಿಂದ ಬೆಲ್ಲದ ಸೇರಿದಂತೆ ಹಾಜುರಿದ್ದರು.
