ಮೂರು ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣು ಸಿ ಪಿ ಐ ಶ್ರೀನಿವಾಸರಾವ್.
ಶುಕ್ರದೆಸೆ ನ್ಯೂಸ್:- ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 262 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು 48 ಮತಗಟ್ಟೆಗಳಲ್ಲಿ ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ.ಈಗಾಗಲೇ 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ ದಿವ್ಯಾಂಗ ವಿಕಲಚೇತನರಿಗೆ ದಿ 29 ರಂದು ಮನೆ ಮನೆಗೆ ಭೇಟಿ ನೀಡಿ ಚುನಾವಣೆ ಸಿಬ್ಬಂದಿಗಳು ಅಂಚೆ ಪತ್ರದ ಮೂಲಕ ಮತ ಚಲಾವಣೆಗೆ ಆವಕಾಶ ಕಲ್ಪಿಸಲಾಗಿದೆ. ಈಗಾಗಲೇ ಕಾನೂನು ಸುವ್ಯವಸ್ಥೆಯವಾಗಿ ಸಾರ್ವತ್ರಿಕ ಚುನಾವಣೆ ಮತದಾನ ಪೂರಕ ಸಿದ್ದತೆ ಮಾಡಿಕೊಳ್ಳಲಾಗಿದೆ.ಮತದಾನ ಪ್ರಾರಂಭವಾಗುವ ಮುನ್ನ ಅಣುಕ ಮತದಾನದ ಮೂಲಕ ಮತ ಯಂತ್ರ ಪರಿಶೀಲನೆ ಪ್ರಯೋಗ ಆಯ ಬೂತ್ ಮಟ್ಟದ ಸಿಬ್ಬಂದಿಯೊಂದಿಗೆ ನೇಮಿಸಿರುವ ಏಜೆಂಟ್ ರುಗಳು ಬೆಳಗ್ಗೆ 5.30 ಹಾಜರಿರಬೇಕು. ಮತಗಟ್ಟೆ ಸಂಖ್ಯೆ 194 ರಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಸಂತೆ ಪೇಟೆ ಶಾಲೆ ಸೇರಿದಂತೆ 180 ರಲ್ಲಿ ಸರ್ಕಾರಿ ಪ್ರಾಥಮಿಕ ಹೊರಕೆರೆ ಶಾಲೆಯಲ್ಲಿ ವಿಶೇಷವಾಗಿ ಪಿಂಕ್ ಬೂತ್ ಸ್ಥಾಪಿಸಲಾಗಿದೆ. ಮುಕ್ತಾಯವಾಗುವ 48 ಗಂಟೆ ಮೊದಲಿನಿಂದಲೇ 144 ಸೆಕ್ಷನ್ ಜಾರಿ, ಧ್ವನಿವರ್ಧಕ ಬಳಕೆ ನಿಷೇಧ , 2023ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗುವ 48 ಗಂಟೆ ಮೊದಲಿನಿಂದಲೇ 144 ಸೆಕ್ಷನ್ ಜಾರಿ, ಧ್ವನಿವರ್ಧಕ ಬಳಕೆ ನಿಷೇಧ

ಜಗಳೂರು: ವಿಧಾನಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 192958 ಇದ್ದು ಮಹಿಳಾ ಮತದಾರರು 95257. ಪುರಷ ಮತದಾರರು 97690‌ ಇತರೆ 11 ಮತದಾರಿದ್ದಾರೆ. ಸಾರ್ವತಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಮೇ 08 ರಂದು ಸಂಜೆ 6.00 ಗಂಟೆಯಿಂದ ಮೇ 11 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಿದೆ.

ಸಹಾಯಕ ಚುನಾವಣೆ ಅಧಿಕಾರಿ ತಹಶೀಲ್ದಾರ್ ಜಿ ಸಂತೋಷಕುಮಾರ್ ಮಾತನಾಡಿ ನಿಷೇದಾಜ್ಞೆಯ ಅವಧಿಯಲ್ಲಿ ಮೇ 10 ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ, ಮತದಾನ ನಡೆಯುವ ಪ್ರದೇಶದಲ್ಲಿ 5 ಜನರಿಗಿಂತ ಹೆಚ್ಚಿನ ವ್ಯಕ್ತಿಗಳು ಗುಂಪುಗೂಡಲು, ಒಟ್ಟಾಗಿ ಓಡಾಡುವಂತಿಲ್ಲ. ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ ಹಾಗೂ ಪ್ರತಿಭಟನೆ ಮಾಡುವಂತಿಲ್ಲ.
ನಿಷೇದಾಜ್ಞೆಯ ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಉಪಯೋಗಿಸಲು ಅನುಮತಿ ಇರುವುದಿಲ್ಲ. ನಿಷೇಧಾಜ್ಞೆಯು ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರೆ ಸಮಾರಂಭಗಳನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದುಕೊಂಡವರಿಗೆ ಈ ಆದೇಶದಿಂದ ವಿನಾಯಿತಿ ಇರುತ್ತದೆ. ಸಿಪಿಐ ಶ್ರೀನಿವಾಸರಾವ್ ಮಾತನಾಡಿ 262 ಬೂತಗಳಿಗೆ ಈಗಾಗಲೇ 347 ಪೋಲಿಸ್ ಸಿಬ್ಬಂದಿ ಸೇರಿದಂತೆ .216 ಪ್ಯಾರ್ ಮೆಡಿಕಲ್ ಪೋರ್ಸ್.7 ಜನ ಸಭ್ ಇನ್ಸ್ಪೆಕ್ಟರ್. ಒಬ್ಬರು ಡಿ ವೈ ಎಸ್ ಪಿ 95 ಹೋಮ್ ಗಾರ್ಡ್.ಸಿಆರ್ಪಿ ಪೋಲಿಸ್ ಗಳಿಂದ ಸೂಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ನೀಯೊಜನೆ ಮಾಡಲಾಗಿದೆ‌. ಚುನಾವಣೆ ಮುಗಿಯುವವರೆಗೂ ಕ್ಷೇತ್ರದ ಮೂರು ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣು ಇಡಲಾಗಿದೆ ಎಂದು ಮಾಹಿತಿ ನೀಡಿದರು.

ಮತದಾನ ವೇಳೆ ಚುನಾವಣೆ ಸಿಬ್ಬಂದಿಗಳು ಐ ಆಲರ್ಟ್ ಚುನಾವಣೆ ನಿಯಮಗಳನ್ನು ಖಡ್ಡಾಯವಾಗಿ ಪಾಲನೆ ಮಾಡಿ ಕಾನೂನು ಸುವ್ಯವಸ್ಥೆಯಿಂದ ಮತಾದಾನಕ್ಕೆ ಪೂರಕ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣೆ ಅಧಿಕಾರಿ ಎಸ್ ರವಿ ತಿಳಿಸಿದ್ದಾರೆ.

ಮೂರು ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣು ಸಿ ಪಿ ಐ ಶ್ರೀನಿವಾಸರಾವ್.
ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 262 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು 48 ಮತಗಟ್ಟೆಗಳಲ್ಲಿ ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ.ಈಗಾಗಲೇ 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ ದಿವ್ಯಾಂಗ ವಿಕಲಚೇತನರಿಗೆ ದಿ 29 ರಂದು ಮನೆ ಮನೆಗೆ ಭೇಟಿ ನೀಡಿ ಚುನಾವಣೆ ಸಿಬ್ಬಂದಿಗಳು ಅಂಚೆ ಪತ್ರದ ಮೂಲಕ ಮತ ಚಲಾವಣೆಗೆ ಆವಕಾಶ ಕಲ್ಪಿಸಲಾಗಿದೆ. ಈಗಾಗಲೇ ಕಾನೂನು ಸುವ್ಯವಸ್ಥೆಯವಾಗಿ ಸಾರ್ವತ್ರಿಕ ಚುನಾವಣೆ ಮತದಾನ ಪೂರಕ ಸಿದ್ದತೆ ಮಾಡಿಕೊಳ್ಳಲಾಗಿದೆ.ಮತದಾನ ಪ್ರಾರಂಭವಾಗುವ ಮುನ್ನ ಅಣುಕ ಮತದಾನದ ಮೂಲಕ ಮತ ಯಂತ್ರ ಪರಿಶೀಲನೆ ಪ್ರಯೋಗ ಆಯ ಬೂತ್ ಮಟ್ಟದ ಸಿಬ್ಬಂದಿಯೊಂದಿಗೆ ನೇಮಿಸಿರುವ ಏಜೆಂಟ್ ರುಗಳು ಬೆಳಗ್ಗೆ 5.30 ಹಾಜರಿರಬೇಕು. ಮತಗಟ್ಟೆ ಸಂಖ್ಯೆ 194 ರಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಸಂತೆ ಪೇಟೆ ಶಾಲೆ ಸೇರಿದಂತೆ 180 ರಲ್ಲಿ ಸರ್ಕಾರಿ ಪ್ರಾಥಮಿಕ ಹೊರಕೆರೆ ಶಾಲೆಯಲ್ಲಿ ವಿಶೇಷವಾಗಿ ಪಿಂಕ್ ಬೂತ್ ಸ್ಥಾಪಿಸಲಾಗಿದೆ. ಮುಕ್ತಾಯವಾಗುವ 48 ಗಂಟೆ ಮೊದಲಿನಿಂದಲೇ 144 ಸೆಕ್ಷನ್ ಜಾರಿ, ಧ್ವನಿವರ್ಧಕ ಬಳಕೆ ನಿಷೇಧ , 2023ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗುವ 48 ಗಂಟೆ ಮೊದಲಿನಿಂದಲೇ 144 ಸೆಕ್ಷನ್ ಜಾರಿ, ಧ್ವನಿವರ್ಧಕ ಬಳಕೆ ನಿಷೇಧ

ಜಗಳೂರು: ವಿಧಾನಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 192958 ಇದ್ದು ಮಹಿಳಾ ಮತದಾರರು 95257. ಪುರಷ ಮತದಾರರು 97690‌ ಇತರೆ 11 ಮತದಾರಿದ್ದಾರೆ. ಸಾರ್ವತಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಮೇ 08 ರಂದು ಸಂಜೆ 6.00 ಗಂಟೆಯಿಂದ ಮೇ 11 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಿದೆ.

ಸಹಾಯಕ ಚುನಾವಣೆ ಅಧಿಕಾರಿ ತಹಶೀಲ್ದಾರ್ ಜಿ ಸಂತೋಷಕುಮಾರ್ ಮಾತನಾಡಿ ನಿಷೇದಾಜ್ಞೆಯ ಅವಧಿಯಲ್ಲಿ ಮೇ 10 ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ, ಮತದಾನ ನಡೆಯುವ ಪ್ರದೇಶದಲ್ಲಿ 5 ಜನರಿಗಿಂತ ಹೆಚ್ಚಿನ ವ್ಯಕ್ತಿಗಳು ಗುಂಪುಗೂಡಲು, ಒಟ್ಟಾಗಿ ಓಡಾಡುವಂತಿಲ್ಲ. ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ ಹಾಗೂ ಪ್ರತಿಭಟನೆ ಮಾಡುವಂತಿಲ್ಲ.
ನಿಷೇದಾಜ್ಞೆಯ ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಉಪಯೋಗಿಸಲು ಅನುಮತಿ ಇರುವುದಿಲ್ಲ. ನಿಷೇಧಾಜ್ಞೆಯು ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರೆ ಸಮಾರಂಭಗಳನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದುಕೊಂಡವರಿಗೆ ಈ ಆದೇಶದಿಂದ ವಿನಾಯಿತಿ ಇರುತ್ತದೆ. ಸಿಪಿಐ ಶ್ರೀನಿವಾಸರಾವ್ ಮಾತನಾಡಿ 262 ಬೂತಗಳಿಗೆ ಈಗಾಗಲೇ 347 ಪೋಲಿಸ್ ಸಿಬ್ಬಂದಿ ಸೇರಿದಂತೆ .216 ಪ್ಯಾರ್ ಮೆಡಿಕಲ್ ಪೋರ್ಸ್.7 ಜನ ಸಭ್ ಇನ್ಸ್ಪೆಕ್ಟರ್. ಒಬ್ಬರು ಡಿ ವೈ ಎಸ್ ಪಿ 95 ಹೋಮ್ ಗಾರ್ಡ್.ಸಿಆರ್ಪಿ ಪೋಲಿಸ್ ಗಳಿಂದ ಸೂಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ನೀಯೊಜನೆ ಮಾಡಲಾಗಿದೆ‌. ಚುನಾವಣೆ ಮುಗಿಯುವವರೆಗೂ ಕ್ಷೇತ್ರದ ಮೂರು ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣು ಇಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್. ರಾಜಕೀ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಹಾಜರಿದ್ದರು.

Leave a Reply

Your email address will not be published. Required fields are marked *

You missed

error: Content is protected !!