ಶುಕ್ರದೆಸೆ ನ್ಯೂಸ್:

ಜಗಳೂರು ‌ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ 874 ಮತಗಳ ಅಂತರದಿಂದ ಗೆಲುವು

ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ 874 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪರವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸೋಲು ಅನುಭವಿಸಿದ್ದರು‌ ನಂತರ ಕಾಂಗ್ರೆಸ್ ಪಕ್ಷಕ್ಕೆ ‌ರಾಜ್ಯ ಕೆಪಿಸಿಸಿ ಕಛೇರಿಯಲ್ಲಿ ಈ ಹಿಂದೆ ಸೇರ್ಪಡೆಯಾಗಿ ಬಾರಿ ಪೈಪೋಟಿಯೊಂದಿಗೆ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡಿದ್ದರು .2023 ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ನ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ ಅಬ್ಬರದ ಪ್ರಚಾರ ಮಾಡುವ ಮೂಲಕ ಗೆದ್ದು, ಸಾಧಿಸಿದ್ದಾರೆ ಒಟ್ಟು 50765 ಮತಗಳ ಮೂಲಕ ಜಯಗಳಿಸಿದ್ದಾರೆ.. ಎರಡನೇ ಸ್ಥಾನದಲ್ಲಿ ಎಸ್ ವಿ ರಾಮಚಂದ್ರ 49891 ಮತ ಪಡೆದರೆ .ಮೂರನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ರಾಜೇಶ್ ರವರು 49442 ಮತ ಗಳಿಸಿ ಸೋಲು ಅನುಭವಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ 50765 ಮತ ಪಡೆದಿದ್ದು , ಬಿ ಜೆ ಪಿ ಅಭ್ಯರ್ಥಿ ಎಸ್ ರಾಮಚಂದ್ರ 49891 ಪಡೆದು ಎರಡನೇ ಸ್ಥಾನ ಪಡೆದುಕೊಂಡು ಸೋಲು ಎಸ್ ವಿ ರಾಮಚಂದ್ರ ರವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ ಜಯ ಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಎಚ್ ಪಿ ರಾಜೇಶ್ 49442 ಮತ ಪಡೆದು ಸೋಲು ಅನುಭವಿಸಿದ್ದಾರೆ.

-ಜಗಳೂರು ‌ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ ಗೆಲುವು ಸಾಧಿಸಿದ್ದಾರೆ.

ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪರವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸೋಲು ಅನುಭವಿಸಿದ್ದರು‌ ನಂತರ ಕಾಂಗ್ರೆಸ್ ಪಕ್ಷಕ್ಕೆ ‌ರಾಜ್ಯ ಕೆಪಿಸಿಸಿ ಕಛೇರಿಯಲ್ಲಿ ಈ ಹಿಂದೆ ಸೇರ್ಪಡೆಯಾಗಿ ಅತಿ ಹೆಚ್ಚು ಕಾಂಗ್ರೆಸ್ ಗೆ ಪ್ರಾಥಮಿಕ ಸದಸ್ಯತ್ವ ಮಾಡಿಸುವ ಮೂಲಕ ಪಕ್ಷ ಸಂಘಟನೆಗೆ ಶ್ರಮಿಸಿದ್ದರು.ಈ ಬಾರಿ ಪೈಪೋಟಿಯೊಂದಿಗೆ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡಿದ್ದರು .2023 ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ನ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ ಅಬ್ಬರದ ಪ್ರಚಾರ ಮಾಡುವ ಮೂಲಕ ಗೆದ್ದು, ಸಾಧನೆ ಮಾಡಿದ್ದಾರೆ. ಎರಡನೇ ಸ್ಥಾನದಲ್ಲಿ ಎಸ್ ವಿ ರಾಮಚಂದ್ರ .ಮೂರನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ರಾಜೇಶ್ ಕಾಯ್ದುಕೊಂಡಿದ್ದಾರೆ..

Leave a Reply

Your email address will not be published. Required fields are marked *

You missed

error: Content is protected !!