Latest Post

“ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ”ಮೈಲನಹಳ್ಳಿ ದಿನೇಶ್ ಕುಮಾರ್ ಹೊಳಲ್ಕೆರೆ: ಪಟ್ಟಣದ ಶಾದಿ ಮಹಲ್ ಆವರಣದಲ್ಲಿ ಜೂನ್ 24, ಬುಧವಾರ ಮಧ್ಯಾಹ್ನ 1 ಗಂಟೆಗೆ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್.ಐ.ಆರ್.) ಕುರಿತ ಮಾಜಿ ಸಚಿವ ಹೆಚ್ ಆಂಜನೇಯ ನೇತೃತ್ವದಲ್ಲಿ ಮಹತ್ವದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಕಾಂಗ್ರೆಸ್ ಮುಖಂಡ ಹನುಮಂತಪ್ಪ ತಿಳಿಸಿದ್ದಾರೆ ತಾಲ್ಲೂಕಿನ ಹಾಲೆಕಲ್ಲು ಗ್ರಾಮದ ಗ್ರಾಮಸಹಾಯಕ ಮಲ್ಲೇಶ್ ಎಂಬ ವ್ಯಕ್ತಿ ಹೃದಯಘಾತದಿಂದ ಸಾವುಇಂದು ಶನಿವಾರ ಹಾಲೆಕಲ್ಲು ಗ್ರಾಮದ ಗ್ರಾಮಸಹಾಯಕ ಹಠಾತ್ ಹೃದಯ ಹೃದಯಾಘಾತದಿಂದ ಮಲ್ಲೇಶ್ ಮೃತಪಟ್ಟಿದ್ದಾರೆ . ಜಗಳೂರು ತಾಲ್ಲೂಕಿನ 22 ಗ್ರಾಪಂ ಗಳಲ್ಲಿ ಬಾಕಿಯಿರುವ ವಿದ್ಯುತ್ ಬಿಲ್ ಪಾವತಿಸುವಂತೆ ಪತ್ರ ಬರೆದರು‌ ಕ್ಯಾರೆ ಎನ್ನದ ಪಿಡಿಓ ಅಧಿಕಾರಿಗಳು ಬೇಜವಾಬ್ದರಿ ತೋರಿದ್ದಾರೆ ಎಂದು ಜಗಳೂರು ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಜೆ.ಮಲ್ಲಿಕಾರ್ಜನ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಜನಸಾಗರದ ಮದ್ಯ ಜನ್ಮದಿನ ಆಚರಿಸಿಕೊಂಡ ಪ್ರಬುದ್ದ ರಾಜಕಾರಣಿ ಕೆ.ಪಿ‌ ಪಾಲಯ್ಯ ಮುಂದಿನ ವಿಧಾನಸಬಾ ಚುನಾವಣೆಗೆ ಸ್ವರ್ಧಿಸುವ ವದಂತಿ

ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ (ಶಿಗ್ಗಾವಿ) ಫೆಬ್ರವರಿ 19: ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ, ಸಾಧಕ, ಹಾಗೂ ಪ್ರೇರಣಾ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿ ಮಹಾರಾಜರ 396 ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿನ ನಂತರವೂ…

ವಿದ್ಯುತ್ ತಂತಿ ದುರಸ್ತಿ ವೇಳೆ ಮಾಜಿ ಸೈನಿಕ ಸಾವು

ದಾವಣಗೆರೆ: ತೋಟದಲ್ಲಿ ತುಂಡಾಗಿದ್ದ ವಿದ್ಯುತ್‌ ತಂತಿಯನ್ನು ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್‌ ತಗುಲಿ ಮಾಜಿ ಸೈನಿಕರೊಬ್ಬರು ಮೃತಪಟ್ಟ ಘಟನೆ‌ ನಡೆದಿದೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಗ್ರಾಮದ ಮಾಜಿ ಸೈನಿಕ ಎಸ್.ಟಿ. ಹನುಮಂತಪ್ಪ (50) ಮೃತಪಟ್ಟಿದ್ದಾರೆ.…

You missed

error: Content is protected !!