Latest Post

15ನೇ ವರ್ಷದ ಕಾರ್ಯಕ್ರಮದಲ್ಲಿ 10ನೇ ತರಗತಿಯಿಂದ 50 ವಿದ್ಯಾರ್ಥಿಗಳನ್ನು ಮತ್ತು ಪಿಯುಸಿ ವಿಭಾಗದಿಂದ 30 ವಿದ್ಯಾರ್ಥಿಗಳನ್ನು, ಸಾಧಕರ ಕ್ಷೇತ್ರ ಪತ್ರಕರ್ತರ ವಿಭಾಗದಿಂದ 13 ಜನರನ್ನು, ಸಾಧಕರ ಕ್ಷೇತ್ರದಿಂದ 15 ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು ಜಾರ್ಖಂಡ್ ರಾಜ್ಯದಲ್ಲಿ ಬುಡಕಟ್ಟು ಸಂಶೋಧನ ಕೇಂದ್ರದಲ್ಲಿ ಜರುಗಿದ ಆದಿವಾಸಿ ಬುಡಕಟ್ಟು ಸ್ಥಿತಿಗತಿ ಕುರಿತು ವಿಶೇಷ ಕಾರ್ಯಗಾರದಲ್ಲಿ‌ ಜಗಳೂರಿನ ಕಾಂಗ್ರೆಸ್ ರಾಜ್ಯ ಎಸ್.ಟಿ ಘಟಕದ ಪ್ರದಾನಕಾರ್ಯಧರ್ಶಿ.ಮತ್ತು ಬಯಲು ಸೀಮೆ ಅಭಿವೃದ್ದಿ ಮಂಡಳಿ ಸದಸ್ಯರಾದ ಎಂ.ಡಿ ಕೀರ್ತಿಕುಮಾರ್ ಭಾಗಿ ಚಿತ್ರದುರ್ಗದಲ್ಲಿ ಜಿಲ್ಲಾ ಕಸಾಪ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಜಗಳೂರಿನ ಹಿರಿಯ ಸಾಹಿತಿಗಳು ಹಾಗೂ‌ ನಿವೃತ್ತ ಲಿಡ್ ಬ್ಯಾಂಕ್ ವ್ಯವಸ್ಥಾಪಕರಾದ ಎನ್ ಟಿ.ಎರ್ರಿಸ್ವಾಮಿ ಕವನ ವಾಚನ ಮಾಡಿ ಗಣ್ಯರಿಂದ ಪ್ರಶಸ್ತಿ ಸ್ವೀಕಾರ ಜಗಳೂರಿನ ಸಾಹಿತಿ ನಿಬಗೂರು ಡಾ.ರಾಜಪ್ಪ ಅವರಿಗೆ ಧಾರವಾಡದಲ್ಲಿ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಸವ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಕುಡಿವ ನೀರಿನ ಸಮಸ್ಯೆ ಆಗದಂತೆ ಕ್ರಮಕೈಗೊಳ್ಳುವಂತೆ ರೈತ ಸಂಘದ ಮುಖಂಡ ಮರೆನಹಳ್ಳಿ‌ ಒಬಳೇಶ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಪಡಿಸಿದ್ದಾರೆ.

ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ (ಶಿಗ್ಗಾವಿ) ಫೆಬ್ರವರಿ 19: ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ, ಸಾಧಕ, ಹಾಗೂ ಪ್ರೇರಣಾ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿ ಮಹಾರಾಜರ 396 ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿನ ನಂತರವೂ…

ವಿದ್ಯುತ್ ತಂತಿ ದುರಸ್ತಿ ವೇಳೆ ಮಾಜಿ ಸೈನಿಕ ಸಾವು

ದಾವಣಗೆರೆ: ತೋಟದಲ್ಲಿ ತುಂಡಾಗಿದ್ದ ವಿದ್ಯುತ್‌ ತಂತಿಯನ್ನು ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್‌ ತಗುಲಿ ಮಾಜಿ ಸೈನಿಕರೊಬ್ಬರು ಮೃತಪಟ್ಟ ಘಟನೆ‌ ನಡೆದಿದೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಗ್ರಾಮದ ಮಾಜಿ ಸೈನಿಕ ಎಸ್.ಟಿ. ಹನುಮಂತಪ್ಪ (50) ಮೃತಪಟ್ಟಿದ್ದಾರೆ.…

You missed

error: Content is protected !!